24
April, 2026

A News 365Times Venture

24
Friday
April, 2026

A News 365Times Venture

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

Date:

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ ಪಕ್ಷವನ್ನು ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವ್ ಛಡ್ಡಾ, ರಾಜ್ಯಸಭೆಯಲ್ಲಿರುವ ಎಎಪಿಯ 2/3 ಭಾಗದಷ್ಟು ಸಂಸದರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ. ಅವರಲ್ಲಿ 2/3 ಕ್ಕಿಂತ ಹೆಚ್ಚು ಮಂದಿ ನಮ್ಮೊಂದಿಗಿದ್ದಾರೆ. ಅವರೆಲ್ಲರೂ ಸಹಿ ಹಾಕಿದ್ದಾರೆ ಮತ್ತು ಇಂದು ಬೆಳಿಗ್ಗೆ ನಾವು ಸಹಿ ಮಾಡಿದ ಪತ್ರ ಮತ್ತು ದಾಖಲೆಗಳನ್ನು ರಾಜ್ಯಸಭಾ ಅಧ್ಯಕ್ಷರಿಗೆ ಸಲ್ಲಿಸಿದ್ದೇವೆ ಎಂದು ರಾಘವ್ ಛಡ್ಡಾ ತಿಳಿಸಿದ್ದಾರೆ.

ರಾಘವ್ ಛಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್, ಹರ್ಭಜನ್ ಸಿಂಗ್, ರಾಜೇಂದರ್ ಗುಪ್ತಾ, ವಿಕ್ರಮ್ ಸಾಹ್ನಿ, ಸ್ವಾತಿ ಮಾಲಿವಾಲ್ ಬಿಜೆಪಿ ಸೇರಲು ಮುಂದಾಗಿರುವ ಎಎಪಿ ರಾಜ್ಯಸಭಾ ಸದಸ್ಯರು.

Key words: 7AAP, MPs, BJP, Raghav Chadha, announces

The post ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು...

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌

ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ...

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ...