24
August, 2026

A News 365Times Venture

24
Monday
August, 2026

A News 365Times Venture

ನಾಳೆ ‘ಕೈ’ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ, ಬೃಹತ್ ವೇದಿಕೆ ಸಜ್ಜು

Date:

ಮೈಸೂರು,ಜುಲೈ,18,2025 (www.justkannada.in):  ನಾಳೆ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.

ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ ಟೆಂಟ್ ನಲ್ಲಿ ನಿರ್ಮಾಣವಾದ ಬೃಹತ್ ಗಾತ್ರದ ವೇದಿಕೆ ನಿರ್ಮಾಣ ಮಾಡಲಾಗಿದೆ.

ನಾಳೆ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಲಾಗಿದ್ದು ಮೈಸೂರಿನ ಈ ಬಾರಿ ವಿಶೇಷವಾಗಿ ವೇದಿಕೆ ಸಜ್ಜಾಗಿದೆ. ವೇದಿಕೆಯ ಮಧ್ಯದಲ್ಲಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡು ಹೋಗೋದಕ್ಕೆ ಸ್ಪೆಷಲ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಸುಮಾರು 200 ಮೀಟರ್ ನಡೆದುಕೊಂಡು ಹೋಗಬೇಕಾಗುತ್ತದೆ.

ಇನ್ನು ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಕುರಿತು ಕಲಾಕೃತಿ ತಯಾರಿ ಮಾಡಲಾಗಿದ್ದು, ಕೃಷಿ ಅಧಿಕಾರಿಗಳಿಂದ ಚಿತ್ತಾಕರ್ಷಕ ರಂಗೋಲಿ ಸಿದ್ಧವಾಗುತ್ತಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ.  ಸಮಾವೇಶದ ವೇಳೆ ಅವಘಡ ಸಂಭವಿಸದಂತೆ ಪೊಲೀಸರು ಫುಲ್ ಹೈ ಅಲರ್ಟ್ ಆಗಿದ್ದಾರೆ.vtu

Key words: Preparations, Mysore, congress, Sadhana conference

The post ನಾಳೆ ‘ಕೈ’ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ, ಬೃಹತ್ ವೇದಿಕೆ ಸಜ್ಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ...

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...