29
May, 2026

A News 365Times Venture

29
Friday
May, 2026

A News 365Times Venture

 ನಾಳೆ ಶಾಸಕಾಂಗ ಪಕ್ಷದ ಸಭೆ: ಪ್ರಮಾಣವಚನಕ್ಕೆ ದಿನ ನಿಗದಿಯಾಗಿಲ್ಲ- ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,29,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ  ಬಳಿಕ ಸಿದ್ದರಾಮಯ್ಯ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದು ಇತ್ತ ಡಿಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಈ ಮಧ್ಯೆ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿವರೆಗೂ ಯಾವುದೇ ಚರ್ಚೆ ಆಗಿಲ್ಲ.  ನಾಳೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲರಿಗೂ ಬೆಂಗಳೂರಿನಲ್ಲಿ ಇರಲು ಹೇಳಿದ್ದೇವೆ ಎಂದರು.

ಹಾಗೆಯೇ ಪ್ರಮಾಣ ವಚನಕ್ಕೆ ಇನ್ನೂ ದಿನ ನಿಗದಿಯಗಿಲ್ಲ. ಹೈಕಮಾಂಡ್ ನಾಯಕರನ್ನ ಕೇಳಿ ನಿರ್ಧರಿಸುತ್ತೇವೆ. ವಿಧಾನಸೌಧದ ಮುಂಭಾಗ ಪ್ರಮಾಣ ವಚನಕ್ಕೆ ಸಿದ್ದತೆ ನಡೆಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Legislative party, meeting, tomorrow, DK Shivakumar

The post  ನಾಳೆ ಶಾಸಕಾಂಗ ಪಕ್ಷದ ಸಭೆ: ಪ್ರಮಾಣವಚನಕ್ಕೆ ದಿನ ನಿಗದಿಯಾಗಿಲ್ಲ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ

ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು...

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು, ಮೇ, 29, 2026  (www.justkannada.in): ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್...

ಸಿದ್ದರಾಮಯ್ಯ ನಡೆ ಮಾದರಿ : ಮುಂದಿನ ಸಿಎಂ ಬಗ್ಗೆ  ಹೈಕಮಾಂಡ್ ತೀರ್ಮಾನ- ದಿನೇಶ್ ಗುಂಡೂರಾವ್

ಮೈಸೂರು,ಮೇ,29,2026 (www.justkannada.in):  ಹೈಕಮಾಂಡ್ ಏನು ಹೇಳುತ್ತದೆ, ಅದರ ತೀರ್ಮಾನದ ಪ್ರಕಾರ ಸಿಎಂ...

ಸಂಪುಟ ವಿಸರ್ಜನೆ ಹಿನ್ನೆಲೆ: ಸಚಿವರ ಸರ್ಕಾರಿ ವಾಹನಗಳು ವಾಪಸ್

ಬೆಂಗಳೂರು,ಮೇ,29,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ  ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ರಾಜ್ಯಪಾಲ...