18
April, 2025

A News 365Times Venture

18
Friday
April, 2025

A News 365Times Venture

ನಾಳೆ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ

Date:

ಬೆಂಗಳೂರು, ಏಪ್ರಿಲ್​ 10,2025 (www.justkannada.in):  ಸಾಕಷ್ಟು ಪರ-ವಿರೋಧದ ನಡುವೆ ಜಾತಿಜನಗಣತಿ ವರದಿಯನ್ನ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

2024ರ ಫೆಬ್ರವರಿ 29ರಂದು ಹಿಂದುಳಿದ ವರ್ಗಗಳ ಆಯೋಗವು  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ದತ್ತಾಂಶಗಳ ಅಧ್ಯಯನ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ವರದಿಯ ಲಕೋಟೆಯನ್ನು ತೆರೆದು ಪರೀಶೀಲಿಸಲು ಅನುಮೋದನೆ ಕೋರಿ ಮಂಡನೆಗೆ ಪ್ರಸ್ತಾಪಿಸಲಾಗಿದೆ.

ಹೆಚ್​ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್​ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.

Key words: Caste census, report, cabinet meeting, tomorrow

The post ನಾಳೆ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು...

ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ...

ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಮುಷ್ಕರ ವಾಪಸ್​

ಬೆಂಗಳೂರು, ಏಪ್ರಿಲ್​ 17,2025 (www.justkannada.in):  ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ...

ಜಾತಿ ಗಣತಿ: ಅಧಿಕಾರದ ನೆಲೆ ಕುಸಿಯುವ ಭೀತಿಯಲ್ಲಿ ಪ್ರಬಲ ಸಮುದಾಯಗಳು..

ಬೆಂಗಳೂರು,ಏಪ್ರಿಲ್,17,2025 (www.justkannada.in): 2019: ಲೋಕಸಭೆ ಚುನಾವಣೆ ಹೊತ್ತಿನೊಳಗೆ ಪ್ರಧಾನಿ ನರೇಂದ್ರ ಮೋದಿ...