10
March, 2026

A News 365Times Venture

10
Tuesday
March, 2026

A News 365Times Venture

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

Date:

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಖಾಲಿ ಹುದ್ದೆಗಳ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಒಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಇಳಿದಿದ್ದಾರೆ . ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆಗೆ ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆಯಿಂದ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ  ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Key words: Government doctors, strike, CM, meeting

The post ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...