14
April, 2026

A News 365Times Venture

14
Tuesday
April, 2026

A News 365Times Venture

ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,14,2026 (www.justkannada.in): ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಚುನಾವಣೆಗೂ ಮುನ್ನ ಚಿತ್ರದುರ್ಗದಲ್ಲಿ ಸಮಾವೇಶ ಮಾಡಿದ್ದವು. ಅಂದು ಹೇಳಿದಂತೆ ಒಳಮೀಸಲಾತಿ ಪ್ರಮಾಣ 6:6:5 ವಿಂಗಡಿಸಲಾಗಿದೆ.  ಆದರೆ ಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿ ಇದೆ. ಈಗ ಮೀಸಲಾತಿ ಪ್ರಮಾಣ ಶೇ 15ರಷ್ಟರಬೇಕೆಂದು ಚರ್ಚೆ.  ಬಿಜೆಪಿಯವರು ಏನೇನೋ ಹೇಳುತ್ತಾರೆ ಅದನ್ನೆಲ್ಲ ನಂಬಬೇಡಿ ಒಳಮೀಸಲಾತಿ ತಂದು ಸಮಾನತೆಯಿಂದ ನೋಡಬೇಕು. ಅಂಬೇಡ್ಕರ್ ಮೀಸಲಾತಿ ಅವಕಾಶ ನೀಡಿದ್ದು ಕಿತ್ತಾಡೋಕ್ಕಲ್ಲ ಅರ್ಧ ಪರ್ಸೆಂಟ್ ಗೋಸ್ಕರ ಕಿತ್ತಾಡುವುದು ಬೇಡ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ ಎಂದರು.

ಒಳಮೀಸಲಾತಿ ಜಾರಿ ವಿಚಾರದಲ್ಲಿ ಬದ್ದತೆ ಇದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಮಾಡಲಿಲ್ಲ ಒಳಮೀಸಲಾತಿ ವಿಚಾರವಾಗಿ ಮಾತನಾಡುತ್ತಿದ್ದಾರೆ . ಕಾಂಗ್ರೆಸ್ ಮೀಸಲಾತಿ ಪರವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Internal reservation, implemented, DCM, DK Shivakumar

The post ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್...

ಮಹಿಳಾ ಮೀಸಲಾತಿ:  SC, ST, OBC ಮಹಿಳೆಯರಿಗೆ ಒಳಮೀಸಲು ಕಲ್ಪಿಸಬೇಕು: MLC ಕೆ .ಶಿವಕುಮಾರ್ ಒತ್ತಾಯ

ಮೈಸೂರು, ಏಪ್ರಿಲ್,14,2026 (www.justkannada.in):  ಕೇಂದ್ರ ಸರ್ಕಾರವು ನಾರಿಶಕ್ತಿ ವಂದನ್ ಅಧಿನಿಯಮದ ಮೂಲಕ...

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ...

ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 14,2026 (www.justkannada.in): ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ...