22
May, 2026

A News 365Times Venture

22
Friday
May, 2026

A News 365Times Venture

ನೀಟ್ ಅಕ್ರಮ ವಿರೋಧಿಸಿ ತೀವ್ರ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

ಬೆಂಗಳೂರು,ಮೇ,21,2026 (www.justkannada.in): ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಫ್ರೀಡಂ ಪಾರ್ಕ್ ಬಳಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ಪ್ರತಿಭಟನಾನಿರತ ಯುವಕಾಂಗ್ರೆಸ್ ಕಾರ್ಯಕರ್ತರು ಲೋಕಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ತಡೆದಿದ್ದು ಆದರೂ ಸಹ ಬ್ಯಾರಿಕೇಡ್ ಹತ್ತು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು

ನೀಟ್ ಅಕ್ರಮ ವಿರೋಧೀಸಿ ಫ‍್ರೀಡಂಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಪ್ರತಭಟನೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜನಾಥ್ ಸೇರಿ ಹಲವರು ಪೊಲೀಸರ ವಶಖ್ಕೆ ಲೋಕಭವನಕ್ಕೆ ಉತ್ತಿಗೆಗೆ ಯತ್ನ . ಬ್ಯಾರಿಕೇಡ್ ಹತ್ತಿ ನುಗ್ಗಲು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡರನ್ನ ವಶಕ್ಕೆ ಪಡೆದರು.

Key words: NEET, Youth Congress, protest, Bangalore

The post ನೀಟ್ ಅಕ್ರಮ ವಿರೋಧಿಸಿ ತೀವ್ರ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...