13
May, 2026

A News 365Times Venture

13
Wednesday
May, 2026

A News 365Times Venture

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಟ್ –ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ನೀಟ್ ಪರೀಕ್ಷೆ ಜವಾಬ್ದಾರಿ ರಾಜ್ಯಗಳಿಗೆ ನೀಡಿ,  ನಾವೇ ಪರೀಕ್ಷೆ ಮಾಡುತ್ತೇವೆ. ನಾವು ಮತ್ತೆ ಸುಪ್ರೀಂ ಕೋರ್ಟ್ ಮೋರೆ ಹೋಗುವ ಬಗ್ಗೆ ಚರ್ಚೆ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ಮಾಡಲಾಗುತ್ತೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನೇಕ ಯುವಕರಿಗೆ ತೊಂದರೆ ಆಗುತ್ತಿದೆ.  ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ.  ಸಚಿವರು ಹೇಳುವ ಪ್ರಕಾರ ಸುಪ್ರೀಂಕೋರ್ಟ್ ಗೆ ಹೋಗಬೇಕಾಗುತ್ತದೆ  ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: NEET, states, conduct, exam, Minister, Dinesh Gundu Rao

The post ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ...

ಹತ್ತೇ ದಿನದಲ್ಲಿ ಸಮಸ್ಯೆ ಪರಿಹಾರ: ಯಾದವಗಿರಿ ಗೂಡ್ಸ್‌  ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌

ಮೈಸೂರು, ಮೇ,13,2026 (www.justkannada.in):  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿ ಯಾದವಗಿರಿ ಗೂಡ್ಸ್‌...

ಕೇಂದ್ರದಲ್ಲಿ 1.5 ಲಕ್ಷ ಕೋಟಿ ನಷ್ಟ: ಈ ಬಗ್ಗೆ ಮಾತಾನಾಡೋದೆ ಇಲ್ಲ- ಸಚಿವ ಸಂತೋಷ್ ಲಾಡ್ ಟಾಂಗ್

ಧಾರವಾಡ,ಮೇ,13,2026 (www.justkannada.in): ಕೇಂದ್ರ ಸರ್ಕಾರ ತುಂಬಾನೇ ನಷ್ಟದಲ್ಲಿದೆ. ಕೇಂದ್ರಕ್ಕೆ 1.5 ಲಕ್ಷ...