21
July, 2026

A News 365Times Venture

21
Tuesday
July, 2026

A News 365Times Venture

ನೀಟ್ ಪರೀಕ್ಷೆ : ರ್ಯಾಂಕ್ ಪಡೆದು MBBS ಸೀಟ್ ಗೆ ಅರ್ಹತೆ ಗಿಟ್ಟಿಸಿಕೊಂಡ ಮೈಸೂರಿನ ಯಜತ್ ಪರಸ್

Date:

ಮೈಸೂರು, ಜೂನ್, 20,2026 (www.justkannada.in): ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಸಿದ ರಾಷ್ಟ್ರೀಯ ಅರ್ಹತಾ ಪರೀಕ್ಷೆ -2026 ರಲ್ಲಿ ಮೈಸೂರಿನ ಯಜತ್ ಪರಸ್ ಅತ್ಯುತ್ತಮ ರ್ಯಾಂಕ್ ಪಡೆದು ದೇಶದ ಪ್ರತಿಷ್ಠಿತ ವ್ಯೆದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟ್ ಗೆ ಅರ್ಹತೆ ಪಡೆದಿದ್ದಾರೆ.

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ  ಇತ್ತೀಚೆಗೆ ನೀಟ್ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ ಮೈಸೂರಿನ ಯಜತ್ ಪರಸ್ 99. 9026949 ಪರ್ಸೆಂಟೈಲ್ ಅಂಕಗಳೊಂದಿಗೆ 1895 ಆಲ್ ಇಂಡಿಯಾ ರ್ಯಾಕ್ ಹಾಗೂ ಕೆಟಗರಿಯಲ್ಲಿ 54 ನೇ ರಾಂಕ್ ನೊಂದಿಗೆ ದೇಶದ ಪ್ರತಿಷ್ಠಿತ ವ್ಯೆದ್ಯಕೀಯ ಕಾಲೇಜು ಆಲ್ ಇಂಡಿಯಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ನಲ್ಲಿ ಎಂಬಿಬಿಎಸ್ ಸೀಟ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಇವರು ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರುಗಳಾದ ಡಾ. ಶೋಭಲತ ಎನ್. ಮತ್ತು ಡಾ. ಪರಶಿವಮೂರ್ತಿ ಎಚ್. ಎಸ್. ದಂಪತಿಯ ಪುತ್ರರಾಗಿದ್ದಾರೆ.

Key words: NEET Exam , Mysore, Yajat Paras, qualifies, MBBS

The post ನೀಟ್ ಪರೀಕ್ಷೆ : ರ್ಯಾಂಕ್ ಪಡೆದು MBBS ಸೀಟ್ ಗೆ ಅರ್ಹತೆ ಗಿಟ್ಟಿಸಿಕೊಂಡ ಮೈಸೂರಿನ ಯಜತ್ ಪರಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ: ಕೇಂದ್ರ ಶಿಕ್ಷಣ ಸಚಿವರೇ ಕೂಡಲೇ ರಾಜೀನಾಮೆ ನೀಡಿ- ಪ್ರಿಯಾಂಕಾ ಗಾಂಧಿ

ನವದೆಹಲಿ,21,2026 (www.justkannada.in):  ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಕೂಡಲೇ...

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಪ್ರಧಾನಿ ಮೋದಿ ಕ್ಷಮೆ ಕೇಳಲಿ- ರಾಹುಲ್ ಗಾಂಧಿ ಆಗ್ರಹ

ನವದೆಹಲಿ,ಜುಲೈ,21,2026 (www.justkannada.in):  ನೀಟ್ ಅಕ್ರಮ ವಿರೋಧಿಸಿ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ...

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು,ಜುಲೈ,20,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆಗೆ ಭೂಸ್ವಾಧೀನ ಮಾಡುತ್ತಿರುವುದನ್ನು ಪ್ರಶ್ನಿಸಿ...

ಚೆನ್ನಮ್ಮ ಅವರ ಪಾರ್ಥೀವ ಶರೀರ ಮೆರವಣಿಗೆ : ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತ ಜನರು

ಹಾಸನ,ಜುಲೈ,20,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ...