25
July, 2026

A News 365Times Venture

25
Saturday
July, 2026

A News 365Times Venture

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,24,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಈವರೆಗೂ ಮಾತನಾಡಿಲ್ಲ. ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.

ದೇಶಾದ್ಯಂತ ಸಿಜೆಪಿಯಿಂದ ಹೋರಾಟಕ್ಕೆ ಕರೆ ವಿಚಾರ  ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಇದನ್ನು ಪ್ರತಿಷ್ಟೆಯಾಗಿ ತೆಗೆದುಕೊಳ್ಳುವ ಅಗತ್ಯ ಇರಲಿಲ್ಲ. ಲೋಪದೋಷಗಳು ಇರುತ್ತವೆ ಅದನ್ನು ಸರಿಪಡಿಸಬೇಕು ಎಂದರು.

ಧರ್ಮೇಂದ್ರ ಪ್ರಧಾನ್ ಈವರೆಗೂ ಮಾತಾಡಿಲ್ಲ ಪ್ರಕರಣದ ಹೊಣೆಯನ್ನು ಯಾರಾದರೂ ಒಬ್ಬರು ಹೊರಬೇಕಲ್ವೇ?  ಇಂತಹವರು ತಪ್ಪು ಮಾಡಿದ್ದರೆಂದು ಯಾರಾದರೂ ಹೇಳಬೇಕಲ್ವಾ? ಪ್ರಧಾನಿ ಮೋದಿ ಈ ಬಗ್ಗೆ ಕ್ರಮ ಜರುಗಿಸಬೇಕು.   ಈ ವಿಚಾರವನ್ನು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಬಿಡಬಾರದಿತ್ತು ಎಂದರು.

Key words:  NEET ,question, paper leak, Minister, Satish Jarakiholi

 

The post ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್

ಚಿತ್ರದುರ್ಗ, ಜುಲೈ,25,2026 (www.justkannada.in):  ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ...

ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ

ಬೆಂಗಳೂರು,ಜುಲೈ,25,2026 (www.justkannada.in): ಕಾವೇರಿ ನೀರಿನ ವಿಚಾರ ಮೇಕೆದಾಟು ನಿರ್ಮಾಣ  ಸೌಹಾರ್ದ ಮಾತುಕತೆಗಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ನವದೆಹಲಿ,ಜುಲೈ,25,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ...

ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,25,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ...