25
May, 2026

A News 365Times Venture

25
Monday
May, 2026

A News 365Times Venture

ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ

Date:

ದಾವಣಗೆರೆ,ಏಪ್ರಿಲ್,1,2026 (www.justkannada.in):  ಒಳಮೀಸಲಾತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನೇಮಕಾತಿಗಳು ಸ್ಥಗಿತಗೊಂಡು ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಉಪಚುನಾವಣೆಗೆ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಜಾರಿ, ನೇಮಕಾತಿ ಪ್ರಾರಂಭ ವಿಚಾರವನ್ನು ಸರ್ಕಾರ ಮುಂದೂಡಿಕೆ ಮಾಡಿದೆ.

ಈ ಬಗ್ಗೆ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ನೀತಿಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಯಾಗುತ್ತದೆ. 56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಅನ್ವಯ ಆಗುತ್ತೆ ಎಂದಿದ್ದಾರೆ.

ಈಗ ಭೇಕಾಗಿರುವುದು ರೋಸ್ಟರ್ ಪದ್ದತಿ.  101 ಉಪಜಾತಿಗಳಲ್ಲಿ ಎಬಿಸಿ ಮಾಡಿ ರೋಸ್ಟರ್ ಜಾರಿಗೆ ತರಬೇಕು ಈ ಬಗ್ಗೆ ರಾಜ್ಯ ಸರ್ಕಾರದ ಸಿಎಸ್ ಅಧ್ಯಕ್ಷತೆಯಲ್ಲಿ ಸಮಿತಿ ಆಗುತ್ತೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

Key words: Internal reservation, implement, Minister, K.H. Muniyappa

The post ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...