10
March, 2026

A News 365Times Venture

10
Tuesday
March, 2026

A News 365Times Venture

ನೀವು ಕರ್ನಾಟಕದ ಮುಖ್ಯಮಂತ್ರಿಯೋ ? ವಿಧಾನಸೌಧದ ಮೆಟ್ಟಿಲುಗಳಿಷ್ಟೆ ಮುಖ್ಯಮಂತ್ರಿಯೋ? ಹೆಚ್.ಡಿಕೆ ಕಿಡಿ

Date:

ಬೆಂಗಳೂರು,ಜೂನ್,9,2025 (www.justkannada.in):  ವಿಧಾನಸೌಧದಲ್ಲಿ ವಿಜಯೋತ್ಸವ ಆಚರಣೆ ವೇಳೆ ಯಾರೂ ಸತ್ತಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಷ್ಟೇ ಕಾಲ್ತುಳಿತದಿಂದ ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ! ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?  ದಯವಿಟ್ಟು ಹೇಳುವಿರಾ? ಎಂದು ಪ್ರಶ್ನಿಸಿದ್ದಾರೆ.

ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಟ್ವೀಟ್ ಮಾಡಿ ‘ಮೆಟ್ಟಿಲುಮುಖ್ಯಮಂತ್ರಿ’ ಎಂದು ಟೀಕಿಸಿದ್ದಾರೆ.vtu

Key words: Chief Minister, Karnataka, Siddaramaiah, Vidhan Soudha, HDK

The post ನೀವು ಕರ್ನಾಟಕದ ಮುಖ್ಯಮಂತ್ರಿಯೋ ? ವಿಧಾನಸೌಧದ ಮೆಟ್ಟಿಲುಗಳಿಷ್ಟೆ ಮುಖ್ಯಮಂತ್ರಿಯೋ? ಹೆಚ್.ಡಿಕೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...