11
February, 2026

A News 365Times Venture

11
Wednesday
February, 2026

A News 365Times Venture

ಪದೇ ಪದೇ ಅದನ್ನೇ ಪ್ರಶ್ನೆ ಮಾಡ್ಬೇಡಿ: ಹೈಕಮಾಂಡ್ ಹೇಳಿದಂತೆ ಕೇಳ್ತೇನೆ- ಸಿಎಂ ಸಿದ್ದರಾಮಯ್ಯ ಗರಂ

Date:

ಬೆಂಗಳೂರು,ಫೆಬ್ರವರಿ,11,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆದರು.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಪದೇ ಪದೇ ಯಾಕೆ ಅದೇ ವಿಚಾರವನ್ನ ಕೇಳುತ್ತೀರಿ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದರು.

ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಭರವಸೆ ಇದೆ ಎಂಬ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಏನು ಹೇಳುತ್ತೋ ಅದನ್ನೇ ನಾನು ಕೇಳುವುದು. ಎಲ್ಲವನ್ನೂ ಡಿಕೆ ಸುರೇಶ್ ಅವರನ್ನೇ ಕೇಳಿ ಎಂದು ಟಾಂಗ್ ಕೊಟ್ಟರು.

ಹೈಕಮಾಂಡ್  ಹೇಳಿದಂತೆ ನಾನು ನಡೆದುಕೊಳ್ಳಬೇಕು.  ಡಿಕೆ ಶಿವಕುಮಾರ್ ಕೂಡ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Key words: Power sharing, leadership change, CM Siddaramaiah

The post ಪದೇ ಪದೇ ಅದನ್ನೇ ಪ್ರಶ್ನೆ ಮಾಡ್ಬೇಡಿ: ಹೈಕಮಾಂಡ್ ಹೇಳಿದಂತೆ ಕೇಳ್ತೇನೆ- ಸಿಎಂ ಸಿದ್ದರಾಮಯ್ಯ ಗರಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...

25 ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇವೆ- ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  25 ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದೇವೆ ಎಂದು ಕಾಂಗ್ರೆಸ್...

ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಸಂಸದ ಯದುವೀರ್‌ ಒತ್ತಡ

ಮೈಸೂರು, ಫೆಬ್ರವರಿ,11,2026 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ...

ಲೈಂಗಿಕ ದೌರ್ಜನ್ಯ ಕೇಸ್: ಸಾಧುಕೋಕಿಲ, ಮಂಡ್ಯ ರಮೇಶ್ ವಿರುದ್ದದ ಪ್ರಕರಣ ರದ್ದು

ಬೆಂಗಳೂರು,ಫೆಬ್ರವರಿ,11,2026 (www.justkannada.in):  ಹಾಸ್ಯನಟರಾದ ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ದ ದಾಖಲಾಗಿದ್ದ...