22
May, 2026

A News 365Times Venture

22
Friday
May, 2026

A News 365Times Venture

ಪರಂ ಸಿಎಂ ಆಗಬೇಕೆಂಬ ರಾಜಣ್ಣ ಹೇಳಿಕೆ: ನನಗೇನು ತಪ್ಪು ಕಾಣಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮೇ,21,2026 (www.justkannada.in):  ಸಿಎಂ ಬದಲಾವಣೆ ಮಾಡಿದರೇ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂಬ ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಪರಮೇಶ್ವರ್,  ರಾಜಣ್ಣ ನನ್ನ ಜಿಲ್ಲೆಯವರು ಆತ ನನ್ನ ಸ್ನೇಹಿತ. ಸ್ವಾಭಾವಿಕವಾಗಿ ಅಭಿಮಾನ ಇದ್ದೇ ಇರುತ್ತದೆ. ತುಮಕೂರಿಗೊಂದು ಅವಕಾಶ ಇದ್ದರೆ ಕೊಡಿ ಎಂದಿದ್ದಾರೆ ನಾವೆಲ್ಲ ಜೊತೆಯಲ್ಲೇ ಓದಿದ್ದೇವೆ. ರಾಜಣ್ಣ ಹೇಳಿಕೆಯಲ್ಲಿ ನನಗೇನು ತಪ್ಪು ಕಾಣಿಸಿಲ್ಲ ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವ್ಯಾಖ್ಯಾನಿಸುತ್ತಾರೆ. ಎಲ್ಲದಕ್ಕೂ ಉತ್ತರ ಕೊಡಲು ಆಗಲ್ಲ. ಯಾವಾಗ ಏನು ಮಾಡಬೇಕೆಂದು ಹೈಕಮಾಂಡ್ ಗೆ ಗೊತ್ತಿದೆ. ಹೈಕಮಾಂಡ ತೀರ್ಮಾನ ಮಾಡುತ್ತಾರೆ. ಯಾವುದನ್ನೂ ನಿಗದಿ ಮಾಡಿ ಮುಖ್ಯಮಂತ್ರಿ ಮಾಡಿರುವುದಿಲ್ಲ ಎಂದರು.

Key words: Rajanna, statement, Home Minister, Parameshwar

The post ಪರಂ ಸಿಎಂ ಆಗಬೇಕೆಂಬ ರಾಜಣ್ಣ ಹೇಳಿಕೆ: ನನಗೇನು ತಪ್ಪು ಕಾಣಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...