ಮೈಸೂರು,ಫೆಬ್ರವರಿ,27,2026 (www.justkannada.in): ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ತನ್ವೀರ್ ಸೇಠ್, ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ. ಚರ್ಚೆ ಆಗಿದೆ ಅಂದರೆ ಎಲ್ಲಿ ಚರ್ಚೆ ಆಗಿದೆ ಗೊತ್ತಾಗಬೇಕು. ಚರ್ಚೆ ಆಗಿದ್ದರೆ ಯಾರ ಮುಂದೆ ಚರ್ಚೆಯಾಗಿದೆ ಎಂದು ಗೊತ್ತಾಗಬೇಕು.
ಇದು ಎಷ್ಟು ವಿಳಂಬ ಆಗುತ್ತೋ ಅಷ್ಟು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಕೆಲವರು ಗುಂಪು ಸೇರುತ್ತಾರೆ ಸಚಿವ ಸ್ಥಾನವನ್ನೂ ಕೇಳುತ್ತಾರೆ ಎಂದು ತನ್ವೀರ್ ಸೇಠ್ ತಿಳಿಸಿದ್ದಾರೆ.
Key words: High command, power sharing, MLA, Tanveer Sait
The post ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ-ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




