27
November, 2026

A News 365Times Venture

27
Friday
November, 2026

A News 365Times Venture

ಪಹಲ್ಗಾಮ್ ಭಯೋತ್ಪಾದಕ ದಾಳಿ: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

Date:

ನವದೆಹಲಿ,ಏಪ್ರಿಲ್,23,2025 (www.justkannada.in):   ನಿನ್ನೆ ಜಮ್ಮುಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ  ವಿಧಿವಿಜ್ಞಾನ ತಜ್ಞರಿಂದ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ.  ಆಸೀಫ್,  ಸುಲೇಮಾನ್,  ಅಬು ಫೋಟೊವನ್ನು ಸೇನೆ ರಿಲೀಸ್ ಮಾಡಿದೆ.

ನಿನ್ನೆ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನ ಗುರಿಯಾಗಿಸಿಕೊಂಡು  ಉಗ್ರರು ನಡೆಸಿದ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್ ಭರತ್ ಭೂಷಣ್ , ಮಧೂಸೂಧನ್  ಸೇರಿ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಉಗ್ರರ ದಾಳಿಗೆ ಇಡೀ ವಿಶ್ವದಲ್ಲೇ ಖಂಡನೆ ವ್ಯಕ್ತವಾಗಿದೆ.

Key words: Sketches, three suspected, terrorists, Pahalgam attack

The post ಪಹಲ್ಗಾಮ್ ಭಯೋತ್ಪಾದಕ ದಾಳಿ: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ? ಎಚ್ಚರಿಕೆಯಿಂದಿರುವ ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಅಕ್ಟೋಬರ್,7,2026 (www.justkannada.in): ರಾಜ್ಯ ಸರ್ಕಾರದ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮೂಲಕ...

ನಿಸ್ವಾರ್ಥ ಸೇವೆಯೇ ನನ್ನ ಏಕೈಕ ಧ್ಯೇಯ: ಅರ್ಥವ್ಯವಸ್ಥೆಯಲ್ಲಿ ವಿಶ್ವದ 3ರಲ್ಲಿ ಭಾರತ ಇರಲಿದೆ –ಪ್ರಧಾನಿ ಮೋದಿ

ನವದೆಹಲಿ,ಅಕ್ಟೋಬರ್,7,2026 (www.justkannada.in): ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯ....

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ...

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

  ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ...