14
July, 2025

A News 365Times Venture

14
Monday
July, 2025

A News 365Times Venture

ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು

Date:

ಯಾದಗಿರಿ,ಜುಲೈ,10,2025 (www.justkannada.in):  ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆ ವಡಗೇರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಆತ್ಮಹತ್ಯೆಗೆ ಶರಣಾದ ಯುವಕ. ಮೆಹಬೂಬ್ ಜಾತಿನಿಂದನೆ ಕೇಸ್ ಗೆ ಹೆದರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ವಿಚಾರ ತಿಳಿದ ಮೆಹಬೂಬ್ ತಂದೆಗೆ ಹೃದಯಾಘಾತವಾಗಿದ್ದು ತಂದೆಯೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಒಂದೇ ದಿನ ಒಂದೇ ಮನೆಯಲ್ಲಿ ಎರಡು ಸಾವಾಗಿದ್ದು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.vtu

Key words: Son, commits suicide, Father, dies, heart attack

The post ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ಪತ್ರಕರ್ತ ದಿ. ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ

ಮೈಸೂರು,ಜುಲೈ,14,2025 (www.justkannada.in): ನಿನ್ನೆ ನಿಧನರಾದ  ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್...

ನಾಳೆ ಹಿರಿಯ ನಟಿ ಬಿ. ಸರೋಜಾ ದೇವಿ ಅಂತ್ಯಕ್ರಿಯೆ

ಬೆಂಗಳೂರು,ಜುಲೈ,14,2025 (www.justkannada.in): ವಯೋಸಹಜ ಖಾಯಿಲೆಯಿಂದ ಇಂದು ನಿಧನರಾದ ಬಹುಭಾಷಾ ಹಿರಿಯ ನಟಿ...

ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು

ಮೈಸೂರು,ಜುಲೈ,14,2025 (www.justkannada.in): ರಾಜ್ಯ ಮಟ್ಟದ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ...

ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟು: ಜು.15ಕ್ಕೆ ಸಿಎಂ ಅಂತಿಮ ತೀರ್ಮಾನ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,14,2025 (www.justkannada.in): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು...