14
May, 2026

A News 365Times Venture

14
Thursday
May, 2026

A News 365Times Venture

ಪೆಟ್ರೋಲ್, ಡೀಸೆಲ್ , ಅಡುಗೆ ಎಣ್ಣೆ ಮಿತವಾಗಿ ಬಳಸಿ- ದೇಶದ ಜನತೆಗೆ ಪ್ರಧಾನಿ ಮೋದಿ ಸಂದೇಶ

Date:

ನವದೆಹಲಿ,ಮೇ,11,2026 (www.justkannada.in):  ಮಧ್ಯ ಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶಕ್ಕೆ ತೈಲ ಅಭಾವದ ಸಂಕಷ್ಟ ಉಂಟಾದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಲ ಸಂದೇಶಗಳನ್ನ ಕೊಟ್ಟಿದ್ದಾರೆ.

ತೈಲ ಅಭಾವದ ಸಂಕಷ್ಟ ದೂರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ , ಅಡುಗೆ ಎಣ್ಣೆಯನ್ನು ಮಿತವಾಗಿ ಬಳಸುವಂತೆ  ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಅಡಿಗೆ ಎಣ್ಣೆ ಬಳಕೆ ಕಡಿಮೆ ಮಾಡಿದರೆ ದೇಹಕ್ಕೆ ಒಳ್ಳೆಯದು. ಕೃಷಿಜಮೀನಿನಲ್ಲಿ ರೈತರು ಹೆಚ್ಚು ರಸಗೊಬ್ಬರ ಬಳಸಬೇಡಿ. ನೈಸರ್ಗಿಕ ಕೃಷಿಗೆ ಒತ್ತು ನೀಡಿ ಭೂಮಿ ಫಲವತ್ತಾಗಿರುತ್ತದೆ.  ವಿದೇಶ ಪ್ರಯಾಣ ವಿದೇಶಿ ಉತ್ಪನ್ನ ಖರೀದಿಸಬೇಡಿ. ಪೆಟ್ರೋಲ್, ಡೀಸೆಲ್ ವಾಹನ ಹೆಚ್ಚು ಬಳಸಬೇಡಿ, ಎಲೆಕ್ಟ್ರಿಕ್, ಮೇಟ್ರೋ, ಸಾರಿಗೆ ವಾಹನ ಬಳಸಿ,  1 ವರ್ಷದವರೆಗೂ ಚಿನ್ನಾಭರಣ ಖರೀದಿ ಮಾಡಬೇಡಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

Key words: petrol, diesel, cooking oil, PM Modi, message

The post ಪೆಟ್ರೋಲ್, ಡೀಸೆಲ್ , ಅಡುಗೆ ಎಣ್ಣೆ ಮಿತವಾಗಿ ಬಳಸಿ- ದೇಶದ ಜನತೆಗೆ ಪ್ರಧಾನಿ ಮೋದಿ ಸಂದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಜಾಬ್ ಬಗ್ಗೆ ಮಾತನಾಡ್ತೀರಾ? ಜನಿವಾರ ಕಾಣಿಸಲ್ವಾ? ಬಿಜೆಪಿಗೆ  ಸಚಿವ ಮಧು ಬಂಗಾರಪ್ಪ ಟಾಂಗ್

ಬೆಂಗಳೂರು,ಮೇ,14,2026 (www.justkannada.in) :  ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿ ಕೇಸರಿ...

ಮೈಸೂರು: ಮೇ 16 ರಂದು ‘ಹಿಂದೂ ಎಜುಕೇಶನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್ ಫೇರ್ – 2026’

ಮೈಸೂರು,ಮೇ,14,2026 (www.justkannada.in): ವಿದ್ಯಾರ್ಥಿಗಳ ಭವಿಷ್ಯದ ಹಾದಿಗೆ ಮಾರ್ಗದರ್ಶಿಯಾದ ‘ದಿ ಹಿಂದೂ ಎಜುಕೇಶನ್...

ನೀಟ್ ಪರೀಕ್ಷೆ ರದ್ದು: ಆಡಳಿತಾತ್ಮಕ ವೈಪಲ್ಯ, ಯುವಜನತೆಗೆ ಬಗೆದ ಕ್ರೂರ ದ್ರೋಹ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,14,2026 (www.justkannada.in): ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ...

ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರು ನಗರ ವ್ಯಾಪ್ತಿಯಲ್ಲಿ ರಿಂಗ್ ರೋಡ್ ಒಳ ಭಾಗದಲ್ಲಿ...