14
May, 2026

A News 365Times Venture

14
Thursday
May, 2026

A News 365Times Venture

ಪೆಟ್ರೋಲ್, ಡೀಸೆಲ್ ಮಿತ ಬಳಕೆಗೆ ಸಂದೇಶ: ಪ್ರಧಾನಿ ಮೋದಿಗೆ ಕುಟುಕಿದ ರಾಹುಲ್ ಗಾಂಧಿ

Date:

ನವದೆಹಲಿ,ಮೇ,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ತೈಲ ಅಭಾವದ ಸಂಕಷ್ಟ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ  ಪೆಟ್ರೋ;ಲ್, ಡೀಸೆಲ್ ಅಡುಗೆ ಎಣ್ಣೆ ಮಿತವಾಗಿ ಬಳಕೆಗೆ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕುಟುಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇವು ಧರ್ಮೋಪದೇಶಗಳಲ್ಲ ವೈಫಲ್ಯದ ಪುರಾವೆಗಳಾಗಿವೆ.  12 ವರ್ಷಗಳಲ್ಲಿ ಮೋದಿ ದೇಶವನ್ನ ಈ ಸ್ಥಿತಿಗೆ ತಂದಿದ್ದಾರೆ. ಸಾರ್ವಜನಿಕರಿಗೆ ಏನು ಖರೀದಿಸಬೇಕು?  ಏನು ಖರೀದಿಸಬಾರದು?  ಎಲ್ಲಿಗೆ ಹೋಗಬೇಕು ಎಲ್ಲಿಗೆ ಹೋಗಬಾರದು ಎಂದು ಮೋದಿ ಹೇಳುತ್ತಾರೆ.

ಪ್ರತಿ ಬಾರಿಯೂ ಮೋದಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕರ ಮೇಲೆ ಜವಾಬ್ದಾರಿ ಹೊರಿಸುತ್ತಾರೆ. ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಚಾಟಿ ಬೀಸಿದ್ದಾರೆ.

Key words:  Rahul Gandh, PM Modi, moderate, use, petrol, diesel

The post ಪೆಟ್ರೋಲ್, ಡೀಸೆಲ್ ಮಿತ ಬಳಕೆಗೆ ಸಂದೇಶ: ಪ್ರಧಾನಿ ಮೋದಿಗೆ ಕುಟುಕಿದ ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್

ಬೆಂಗಳೂರು,ಮೇ,14,2026 (www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ರಾಜ್ಯ...

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...