24
April, 2026

A News 365Times Venture

24
Friday
April, 2026

A News 365Times Venture

ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ:  ಸವಾರ ಸಾವು: ಪತ್ನಿ ಸ್ಥಿತಿ ಗಂಭೀರ

Date:

ಮಡಿಕೇರಿ, ಫೆಬ್ರವರಿ,19,2026 (www.justkannada.in): ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳುವ ಬರದಲ್ಲಿ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿ ಆತನ ಪತ್ನಿ ಗಂಭೀರ ಗಾಯಗೊಂಡ ಘಟನೆ ಕೊಡಗು ಜಿಲ್ಲೆ ಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮರೂರು ಗ್ರಾಮದ‌ ನಟೇಶ್ (31) ಮೃತ ವ್ಯಕ್ತಿ,  ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದಾಗ ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್​​ ಸವಾರ ನಟೇಶ್ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ಕುರಿತು ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident, Rider, dies, wife, critical condition

The post ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ:  ಸವಾರ ಸಾವು: ಪತ್ನಿ ಸ್ಥಿತಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ...

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು...

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ ಪಕ್ಷವನ್ನು...