22
October, 2026

A News 365Times Venture

22
Thursday
October, 2026

A News 365Times Venture

ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಿಎಂ ಸಿದ್ದರಾಮಯ್ಯ ಕಿಡಿ

Date:

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ  ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ವಿಪಕ್ಷ  ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಬಿಜೆಪಿ ಟೀಕೆ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪೊಲೀಸರ ಅಮಾನತು ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸ್ ಅಧಿಕಾರಿಗಳ ಅಮಾನತು ವಿಚಾರದಲ್ಲಿ  ಬಿಜೆಪಿಗರು ರಾಜಕೀಯ ಮಾಡುತ್ತಿದ್ದಾರೆ. ಆದರೆ  ನಾನು ರಾಜಕೀಯ ಮಾಡಲು ಹೋಗಲ್ಲ. ಘಟನೆಗೆ ಯಾರು ಜವಾಬ್ದಾರರು ಇರುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ  ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.vtu

Key words: BJP, politics, police suspension, issue , CM Siddaramaiah

The post ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ? ಎಚ್ಚರಿಕೆಯಿಂದಿರುವ ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಅಕ್ಟೋಬರ್,7,2026 (www.justkannada.in): ರಾಜ್ಯ ಸರ್ಕಾರದ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮೂಲಕ...

ನಿಸ್ವಾರ್ಥ ಸೇವೆಯೇ ನನ್ನ ಏಕೈಕ ಧ್ಯೇಯ: ಅರ್ಥವ್ಯವಸ್ಥೆಯಲ್ಲಿ ವಿಶ್ವದ 3ರಲ್ಲಿ ಭಾರತ ಇರಲಿದೆ –ಪ್ರಧಾನಿ ಮೋದಿ

ನವದೆಹಲಿ,ಅಕ್ಟೋಬರ್,7,2026 (www.justkannada.in): ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯ....

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ...

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

  ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ...