4
July, 2026

A News 365Times Venture

4
Saturday
July, 2026

A News 365Times Venture

ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

Date:

ಕಲಬುರಗಿ,ಜುಲೈ,3,2026 (www.justkannada.in): ಪೋಕ್ಸೊ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೋಕ್ಸೋ ಪ್ರಕರಣದ ಆರೋಪಿ ಮಂಜಾನಾಥ್  ಪರಾರಿಯಾಗಿದ್ದಾನೆ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು ಎನ್ನಲಾಗಿದೆ.

ಆರೋಪಿ ಪರಾರಿ ಹಿನ್ನೆಲೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಗಳಾದ ರವಿ, ಪ್ರಶಾಂತ್ ಸೇರಿ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದುರು ಶ್ರೀನಿವಾಸುಲು ಅವರು ಮೂವರು ಸಿಬ್ಬಂದಿಗಳನ್ನ ಸಸ್ಪೆಂಡ್ ಮಾಡಿದ್ದಾರೆ.

Key words: POCSO case, accused, escapes, police, suspended

 

The post ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ ಕಲ್ಯಾಣ...

ಕೊಡಗಿನಲ್ಲಿ ಮಾನವ–ಆನೆ ಸಂಘರ್ಷ ನಿವಾರಣೆ: ಸಂಸದ ಯದುವೀರ್ ಮನವಿಗೆ ಕೇಂದ್ರದಿಂದ ಸ್ಪಂದನೆ

ಮೈಸೂರು, ಜುಲೈ,3, 2026 (www.justkannada.in): ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ...

ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ

ನವದೆಹಲಿ,ಜುಲೈ,3,2026 (www.justkannada.in): 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು...

ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಬೆಂಗಳೂರು,ಜುಲೈ,3,2026 (www.justkannada.in):  ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ...