28
August, 2026

A News 365Times Venture

28
Friday
August, 2026

A News 365Times Venture

ಪೋಲಿಸರ ಮನೆಗಳಿಗೆಯೇ ಕನ್ನ ಹಾಕಿದ ಕಳ್ಳರು: ಸ್ಥಳೀಯರಲ್ಲಿ ಆತಂಕ

Date:

ಕೊಡಗು,ಜೂನ್,20,2025 (www.justkannada.in):  ದರೋಡೆಕೋರರು, ಕಳ್ಳರನ್ನ ಹಿಡಿಯುವ  ಪೋಲಿಸರ ಮನೆಗಳಿಗೆಯೇ ಚಾಲಾಕಿ ಕಳ್ಳರು ಕನ್ನ ಹಾಕಿದ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿಯಲ್ಲಿ ಮೈತ್ರಿಹಾಲ್ ಪಕ್ಕದಲ್ಲಿರುವ 8 ಪೋಲಿಸ್ ವಸತಿ ಗೃಹಗಳಲ್ಲಿ ರಾತ್ರಿ ಕಳ್ಳತನ ನಡೆದಿದೆ. ಸ್ವಲ್ಪ ದೂರದಲ್ಲೇ ಪೋಲಿಸ್ ಠಾಣೆ ಇದ್ದರೂಸಹ ದರೋಡೆಕೋರರು ಭಯ ಪಡೆದ ತಮ್ಮ ಕೈಚಳಕ ತೋರಿಸಿದ್ದಾರೆ.

ಕ್ರೈಂ ನಡೆದು ಕೆಲವೇ ಗಂಟೆಗಳಲ್ಲಿ ಕಳ್ಳರ ಎಡೆಮುರಿ ಕಟ್ಟುವ ಪೋಲಿಸ್ ವಸತಿ ಗೃಹಗಳಿಗೆಯೇ ಭದ್ರತೆ ಇಲ್ಲದಂತಾಗಿದೆ. ಒಂದೇ ರಾತ್ರಿಯಲ್ಲಿ 8 ಪೋಲಿಸ್ ವಸತಿ ಗೃಹಗಳಲ್ಲಿ ಕಳ್ಳರು ಕಳ್ಳತನವೆಸಗಿದ್ದು, ಮನೆಯಲ್ಲಿದ್ದ ಸಣ್ಣಪುಟ್ಟ ವಸ್ತುಗಳನ್ನ ದೋಚಿ ಪರಾರಿಯಾಗಿದ್ದಾರೆ.

ಕಳ್ಳರ ಕಳ್ಳತನದಿಂದ  ಪೋಲಿಸ್ ಕುಟುಂಬ ಬೆಚ್ಚಿಬಿದ್ದಿದ್ದು ಕಳ್ಳತನ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಇನ್ನು ಸ್ಥಳಕ್ಕೆ ಶ್ವಾನ‌ದಳ ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿ ಕೊಡಗು ಪೋಲಿಸರು ಕಳ್ಳರ ಬೇಟೆಗಿಳಿದಿದ್ದಾರೆ.vtu

Key words:  Thieves, police, houses, Madikeri

The post ಪೋಲಿಸರ ಮನೆಗಳಿಗೆಯೇ ಕನ್ನ ಹಾಕಿದ ಕಳ್ಳರು: ಸ್ಥಳೀಯರಲ್ಲಿ ಆತಂಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...