7
March, 2026

A News 365Times Venture

7
Saturday
March, 2026

A News 365Times Venture

ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್

Date:

ಬೆಂಗಳೂರು,ಆಗಸ್ಟ್,2,2025 (www.justkannada.in): ಕೆಆರ್ ನಗರ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿದೆ.

ಇಂದು ಪ್ರಜ್ವಲ್ ರೇವಣ್ಣಗೆ ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ವಾದ ಪ್ರತಿವಾದ ನಡೆದಿದ್ದು, ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್ ಪಿಪಿ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.  ಬಳಿಕ ನ್ಯಾಯಾಧೀಶ ಗಜಾನನ ಭಟ್ ಅವರು  ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಈ ನಡುವೆ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದ್ದು, ಇತರೆ ಎರಡು ಪ್ರಕರಣಗಳಿಂದ ವಕೀಲ ಅರುಣ್ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.vtu

Key words:  Rape case, against, Prajwal Revanna, Court, reserved, judgment

The post ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...