10
October, 2026

A News 365Times Venture

10
Saturday
October, 2026

A News 365Times Venture

ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,15,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.

ಹೆಚ್.ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದು ಈ ವೇಳೆ ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.

ರಾಜ್ಯದ 18 ಬೇಡಿಕೆಗಳುಳ್ಳ  ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ  ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.

Key words: CM Siddaramaiah, submits , Appeal, PM Modi

The post ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ? ಎಚ್ಚರಿಕೆಯಿಂದಿರುವ ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಅಕ್ಟೋಬರ್,7,2026 (www.justkannada.in): ರಾಜ್ಯ ಸರ್ಕಾರದ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮೂಲಕ...

ನಿಸ್ವಾರ್ಥ ಸೇವೆಯೇ ನನ್ನ ಏಕೈಕ ಧ್ಯೇಯ: ಅರ್ಥವ್ಯವಸ್ಥೆಯಲ್ಲಿ ವಿಶ್ವದ 3ರಲ್ಲಿ ಭಾರತ ಇರಲಿದೆ –ಪ್ರಧಾನಿ ಮೋದಿ

ನವದೆಹಲಿ,ಅಕ್ಟೋಬರ್,7,2026 (www.justkannada.in): ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯ....

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ...

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

  ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ...