13
February, 2026

A News 365Times Venture

13
Friday
February, 2026

A News 365Times Venture

ಪ್ರಧಾನಿ ಮೋದಿ ಮತ್ತು ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು- ಮಾಜಿ ಸಿಎಂ  ಬೊಮ್ಮಾಯಿ

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in):  ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ  ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು  ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನುಡಿದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ,  ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Key words: PM Modi, Trump,  agreement, Former CM, Bommai

The post ಪ್ರಧಾನಿ ಮೋದಿ ಮತ್ತು ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು- ಮಾಜಿ ಸಿಎಂ  ಬೊಮ್ಮಾಯಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ...

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...