12
June, 2026

A News 365Times Venture

12
Friday
June, 2026

A News 365Times Venture

ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

Date:

ನವದೆಹಲಿ, ಜೂನ್,12,2026 (www.justkannada.in):  ಭಾರತದ ಶ್ರೇಷ್ಠ ಶೂಟರ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ,  ಮನು ಭಾಕರ್​ ಗೆ ಮಾರ್ಗದರ್ಶನ ನೀಡಿದ್ದ ಕೋಚ್ ಜಸ್ಪಾಲ್ ರಾಣಾ(49) ಅವರು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಶೂಟಿಂಗ್ ಕ್ಷೇತ್ರದ ದಿಗ್ಗಜರಾಗಿದ್ದ ಜಸ್ಪಾಲ್ ರಾಣಾ, ಒಲಿಂಪಿಯನ್ ಮನು ಭಾಕರ್ ಅವರ ಯಶಸ್ಸಿನ ಹಿಂದಿನ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.

1990ರ ದಶಕದಲ್ಲಿ ಭಾರತದಲ್ಲಿ ಶೂಟಿಂಗ್ ಕ್ರೀಡೆಯು ಇನ್ನು ಜನಪ್ರಿಯವಾಗದ ಕಾಲದಲ್ಲೇ ಜಸ್ಪಾಲ್ ರಾಣಾ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅಸಾಧಾರಣ ಪ್ರದರ್ಶನ ನೀಡುವ ಮೂಲಕ ದೇಶದ ಗಮನ ಸೆಳೆದರು. ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಚಾಂಪಿಯನ್‌ಶಿಪ್‌ಗಳಲ್ಲಿ ಸಾಲು ಸಾಲು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತದಲ್ಲಿ ಶೂಟಿಂಗ್ ಕ್ರೀಡೆಗೆ ಒಂದು ಹೊಸ ಮೆರುಗನ್ನು ತಂದುಕೊಟ್ಟಿದ್ದರು.

Key words: Renowned, shooting coach, Jaspal Rana, no more

 

The post ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌...

ಬಿಡದಿ ಟೌನ್ ಶಿಪ್ ಗೆ ಅಧಿಸೂಚನೆ: ಸರ್ಕಾರದ ವಿರುದ್ದ ಕೇಂದ್ರ ಸಚಿವ HDK ಕಿಡಿ

ಬೆಂಗಳೂರು,ಜೂನ್,12,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಇದೀಗ ಸರ್ಕಾರ ಅಂತಿಮ...

ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಹಂಚಿಕೆ ಆರೋಪ: ಸ್ಪಷ್ಟನೆ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,12,2026 (www.justkannada.in): ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನುದಾನ ಹಂಚಿಕೆ ಸಂಬಂಧ ಮುಖ್ಯಮಂತ್ರಿ...