5
March, 2026

A News 365Times Venture

5
Thursday
March, 2026

A News 365Times Venture

ಪ.ಜಾತಿಗಳ ಸಮಗ್ರ ಸಮೀಕ್ಷೆ: ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ

Date:

ಬೆಂಗಳೂರು ಗ್ರಾಮಾಂತರ ಮೇ, 20,2025 (www.justkannada.in):  ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ-2025 ಕ್ಕೆ ಸಂಬಂಧಿಸಿದಂತೆ  ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್  ಅವರ ಈ ವಿಚಾರಣಾ ಆಯೋಗ ರಚಿಸಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು  ಸಂಗ್ರಹಿಸಲು ಮನೆ ಮನೆ ಸಮೀಕ್ಷೆ  ಕಾರ್ಯ ನಡೆಸಲಾಗುತ್ತಿದೆ.

ಈ ಮಧ್ಯೆ  ಮನೆ ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ ಲೈನ್ ಮೂಲಕ ಸಮೀಕ್ಷಾ ವಿವರಗಳನ್ನು ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸ್ವಯಂ ಘೋಷಣೆ ಮಾಡಿಕೊಳ್ಳಲು ಮೇ 19 ರಿಂದ 28 ರವರೆಗೆ ಅವಕಾಶ ಕಲ್ಪಿಸಲಾಗಿದ್ದು https://schedulecastesurvey.karnataka.gov.in/selfdeclaration ವೆಬ್ಸೈಟ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: internal reservation, survey, self-declaration, online

The post ಪ.ಜಾತಿಗಳ ಸಮಗ್ರ ಸಮೀಕ್ಷೆ: ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...