6
March, 2026

A News 365Times Venture

6
Friday
March, 2026

A News 365Times Venture

ಫೋನ್ ಕದ್ದಾಲಿಕೆ ಆರೋಪವೇ ಬೋಗಸ್- ಸಚಿವ ಎಂ.ಬಿ ಪಾಟೀಲ್

Date:

ಬೆಳಗಾವಿ,ಮಾರ್ಚ್,5,2026 (www.justkannada.in):  ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾಡಿರುವ ಫೋನ್ ಕದ್ದಾಲಿಕೆ ಆರೋಪವೇ ಬೋಗಸ್ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಫೋನ್ ಕದ್ದಾಲಿಕೆ ಆರೋಪವೇ ಬೋಗಸ್.  ರಾಜ್ಯ ಸರ್ಕಾರ ಯಾವುದೇ ಫೋನ್ ಕದ್ದಾಲಿಕೆ ಮಾಡುತ್ತಿಲ್ಲ ಎಂದರು.

ಅಲಮಟ್ಟಿ ಡ್ಯಾಂ ಎತ್ತರಕ್ಕೆ ಆಂಧ್ರ,  ತೆಲಂಗಾಣ ವಿರೋಧ ಸ್ವಾಭಾವಿಕ.  ಗೆಜೆಟ್ ನೋಟಿಫಿಕೇಸನ್ ಗೆ ಬಿಜೆಪಿ ಒತ್ತಾಯಿಸಬೇಕು. ಪ್ರಧಾನಿ ಮೋದಿ ಮುಂದೆ ಹೋಗಲು ಬಿಜೆಪಿ ಸಂಸದರು ಹೆದರುತ್ತಾರೆ ಎಂದು ಟೀಕಿಸಿದರು.

ಒಳಮೀಸಲಾತಿ ಜಟಾಪಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್,  ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡುತ್ತೇವೆ ಎಂದರು.

ಅಧಿಕಾರ ಹಂಚಿಕೆ ವಿಚಾರ, ಹೈಕಮಾಂಡ್ ನಿರ್ಧಾರ ಸಿಎಂ, ಡಿಸಿಎಂ ಒಪ್ಪುತ್ತೇವೆ ಎಂದಿದ್ದಾರೆ  ಹೀಗಾಗಿ ಸಮಸ್ಯೆ ಉದ್ಬವಿಸಲ್ಲ ಎಂದರು.

Key words: Phone tapping, allegations , bogus, Minister, M.B. Patil

The post ಫೋನ್ ಕದ್ದಾಲಿಕೆ ಆರೋಪವೇ ಬೋಗಸ್- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್

ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ...

JSS ವಿದ್ಯಾಸಂಸ್ಥೆಯಿಂದ ಅನ್ನದಾನ, ವಿದ್ಯಾದಾನ, ಉದ್ಯೋಗ ದಾನದ ಗ್ಯಾರಂಟಿ – ಲಾಗೈಡ್ ವೆಂಕಟೇಶ್

ಮೈಸೂರು,ಮಾರ್ಚ್,6,2026 (www.justkannada.in): ಈಗ ಎಲ್ಲೆಡೆ ಗ್ಯಾರಂಟಿಗಳು ಸದ್ದು ಮಾಡುತ್ತಿದ್ದು ಮೈಸೂರಿನ ಜೆಎಸ್ಎಸ್...

ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

  ಬೆಂಗಳೂರು, ಮಾರ್ಚ್ 6:  2026-27 ನೇ ಆಯವ್ಯಯದಲ್ಲಿ  ರಾಜ್ಯದ ಜನರ ಭರವಸೆಗಳನ್ನು...

Nature Interpretation Centre: ಪ್ರಕೃತಿ–ವನ್ಯಜೀವಿ ಅರಿವಿಗೆ ಮೈಸೂರು ಮೃಗಾಲಯದಲ್ಲಿ ಹೊಸ ವೇದಿಕೆ .

  ಮೈಸೂರು, ಮಾ.೦೬,೨೦೨೬: ಮೈಸೂರು ಮೃಗಾಲಯದಲ್ಲಿ ಪ್ರಕೃತಿ ಕುರಿತು ಅರಿವು ಹೆಚ್ಚಿಸುವ ಉದ್ದೇಶದಿಂದ...