23
October, 2026

A News 365Times Venture

23
Friday
October, 2026

A News 365Times Venture

ಬಜೆಟ್ ಪೂರ್ವಭಾವಿ ಸಭೆ: ರೈತರ ಬೇಡಿಕೆಗಳಿಗೆ ಪ್ರಥಮ ಆದ್ಯತೆ- ಸಿಎಂ ಸಿದ್ದರಾಮಯ್ಯ ಭರವಸೆ

Date:

ಬೆಂಗಳೂರು,ಫೆಬ್ರವರಿ,17,2025 (www.justkannada.in): ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಬಜೆಟ್ ನಲ್ಲಿ ರೈತರ ಬೇಡಿಕೆಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸಿಎಂ.ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ ಎಂದು ತಿಳಿಸಿದರು.

ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ  ಅಭಿನಂಧಿಸಿದರು.

Key words: Pre-budget, meeting, Farmers, CM Siddaramaiah

The post ಬಜೆಟ್ ಪೂರ್ವಭಾವಿ ಸಭೆ: ರೈತರ ಬೇಡಿಕೆಗಳಿಗೆ ಪ್ರಥಮ ಆದ್ಯತೆ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ? ಎಚ್ಚರಿಕೆಯಿಂದಿರುವ ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಅಕ್ಟೋಬರ್,7,2026 (www.justkannada.in): ರಾಜ್ಯ ಸರ್ಕಾರದ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮೂಲಕ...

ನಿಸ್ವಾರ್ಥ ಸೇವೆಯೇ ನನ್ನ ಏಕೈಕ ಧ್ಯೇಯ: ಅರ್ಥವ್ಯವಸ್ಥೆಯಲ್ಲಿ ವಿಶ್ವದ 3ರಲ್ಲಿ ಭಾರತ ಇರಲಿದೆ –ಪ್ರಧಾನಿ ಮೋದಿ

ನವದೆಹಲಿ,ಅಕ್ಟೋಬರ್,7,2026 (www.justkannada.in): ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯ....

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ...

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

  ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ...