27
June, 2026

A News 365Times Venture

27
Saturday
June, 2026

A News 365Times Venture

‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ

Date:

ಬೆಂಗಳೂರು,ಜೂನ್,19,2025 (www.justkannada.in): ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ.

ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ನಾಮಪತ್ರ ಸಲ್ಲಿಸಿದ್ದರು. ಇದೀಗ ಬೆಂಗಳೂರು ಹಾಲು ಒಕ್ಕುಟದ ಸದಸ್ಯರು ಹಾಗೂ ಚುನಾಯಿತರಿಂದ ಡಿ.ಕೆ ಸುರೇಶ್ ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಬಮೂಲ್ ಕಚೇರಿ ಬಳಿ ಡಿ.ಕೆ ಸುರೇಶ್ ಬೆಂಬಲಿಗರು, ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಬಳಿಕ ಮಾತನಾಡಿದ ನೂತನ ಬಮೂಲ್’ ಅಧ್ಯಕ್ಷ ಡಿ.ಕೆ ಸುರೇಶ್, ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ.

ರೈತರು ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆ ಉಳಿಸಿಕೊಳ್ಳುತ್ತೇನೆ  ಅಧ್ಯಕ್ಷ ಸ್ಥಾನದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ.vtu

Key words: Former MP, D.K. Suresh,  Bamul,  presidency

The post ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು,...