24
June, 2026

A News 365Times Venture

24
Wednesday
June, 2026

A News 365Times Venture

ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕೇಸ್ ಗೆ ಬಿಗ್ ಟ್ವಿಸ್ಟ್: ಲೈಂಗಿಕ ದೌರ್ಜನ್ಯವೇ ಆಗಿಲ್ಲ ಎಂದ ಮಹಿಳೆ

Date:

ಬೆಂಗಳೂರು, ಏಪ್ರಿಲ್,13,2026 (www.justkannada.in): ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಈ ಸಂಬಂಧ ಮಹಿಳೆಯೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು ನನ್ನ ಮತ್ತು ಸ್ವಾಮೀಜಿಗಳ ಮೇಲಿನ ಎಲ್ಲಾ ಆರೋಪಗಳು ಸುಳ್ಳು.  ಲೈಂಗಿಕ ದೌರ್ಜನ್ಯವೇ ಆಗಿಲ್ಲ ಎಂದಿದ್ದಾರೆ.  ಗುರುಗಳು ನನ್ನ ಜೊತೆ ಅಸಭ್ಯವಾಗಿ ವರ್ತಿಸಿಲ್ಲ.  ನನ್ನ ಅವರ ನಡುವಿನ ಸಂಬಂಧ ಭಕ್ತೆ ಗುರುವಿನ ಸಂಬಂಧ  ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಸ್ವಾಮೀಜಿ ವಿರುದ್ದ ಯಾವುದೇ ದೂರು ನೀಡಿಲ್ಲ . ನನ್ನ ಹೆಸರಲ್ಲಿ ಯಾರೂ ದೂರು ನೀಡಿದ್ದಾರೆ. ಸ್ವಾಮೀಜಿ ಬಳಿ ನಾವು ಯಾವುದೇ ಹಣಕ್ಕೆ ಡಿಮ್ಯಾಂಡ್ ಮಾಡಿಲ್ಲ. ಹಣ ಕೇಳುವ ಪರಿಸ್ಥಿತಿ ನಮಗೆ ಬಂದಿಲ್ಲ.  4 ದಿನದಲ್ಲಿ ಎಲ್ಲವನ್ನೂ ವಿವರಿಸುತ್ತೇನೆ ಎಂದು ಮಹಿಳೆ ವಿಡಿಯೋ ಮೂಲಕ ತಿಳಿಸಿದ್ದಾರೆ.

Key words: Big twist, Basavajaya Mrityunjaya Swamiji case

The post ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕೇಸ್ ಗೆ ಬಿಗ್ ಟ್ವಿಸ್ಟ್: ಲೈಂಗಿಕ ದೌರ್ಜನ್ಯವೇ ಆಗಿಲ್ಲ ಎಂದ ಮಹಿಳೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction...

ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,24,2026 (www.justkannada.in):  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಬಳಿ 100...

ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ...

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...