14
July, 2025

A News 365Times Venture

14
Monday
July, 2025

A News 365Times Venture

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

Date:

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ(87) ಇಂದು ನಿಧನರಾಗಿದ್ದಾರೆ.

ವಯೋಸಜಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಲ್ಲೇಶ್ವರಂನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ಸರೋಜಾದೇವಿ ಅವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ   ಅಭಿನಯಿಸಿದ್ದಾರೆ.

ಸರೋಜಾದೇವಿ ಅವರಿಗೆ 19 69ರಲ್ಲಿ ಪದ್ಮಶ್ರೀ 1992ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿ ಸಂದಿವೆ. ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ್ದರು.vtu

Key words: Veteran actress, B. Saroja Devi,  no more.

The post ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು

ಮೈಸೂರು,ಜುಲೈ,14,2025 (www.justkannada.in): ರಾಜ್ಯ ಮಟ್ಟದ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ...

ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟು: ಜು.15ಕ್ಕೆ ಸಿಎಂ ಅಂತಿಮ ತೀರ್ಮಾನ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,14,2025 (www.justkannada.in): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು...

ಕಾಲ ಕೂಡಿ ಬಂದಾಗ ಡಿಕೆಶಿ ಸಿಎಂ ಆಗೇ ಆಗುತ್ತಾರೆ- ಶಾಸಕ ರವಿ ಗಣಿಗ

ಮಂಡ್ಯ,ಜುಲೈ,14, 2025 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಈಗಾಗಲೇ ಅಂತಿಮ ತೆರೆ...

ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಡಿಸಿಎಂ ಡಿಕೆಶಿ, ಅಶೋಕ್ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು,ಜುಲೈ,14,2025 (www.justkannada.in): ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ...