21
April, 2026

A News 365Times Venture

21
Tuesday
April, 2026

A News 365Times Venture

ಬಾಕಿ ಬಿಲ್ ಬಿಡುಗಡೆಗೆ ಒತ್ತಾಯ: ಮಾ.5 ರಂದು ಗುತ್ತಿಗೆದಾರರಿಂದ ಪ್ರತಿಭಟನೆ..

Date:

ದಾವಣಗೆರೆ,ಫೆಬ್ರವರಿ,18,2026 (www.justkannada.in):  ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಾರ್ಚ್ 5 ರಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಂಜುನಾಥ್, ಈ ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಹೆಚ್ಚು ಕಮಿಷನ್ ಕೊಡಬೇಕು. ಈ ಹಿಂಧೆ ಕೆಂಪಣ್ಣರನ್ನ ಬಳಸಿಕೊಂಡು ಅಧಿಕಾರಕ್ಕೆ ಬಂದರು. ಈಗ ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಕಮಿಷನ್ ಕೊಡುವ ಸ್ಥಿತಿ ಬಂದಿದೆ  ಸರ್ಕಾರದಿಂದ ಬರೊಬ್ಬರಿ 37 ಸಾವಿರ ಕೋಟಿ ರೂ. ಬಾಕಿ ಬಿಲ್  ಬರಬೇಕಿದೆ ಎಂದರು.

ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಮಾರ್ಚ್ 5 ರಂದು ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿ  ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಖಜಾನೆಯಾಗಿದೆಯೋ ಇಲ್ಲವೋ ಅದು ನಮಗೆ  ಗೊತ್ತಿಲ್ಲ ನಮಗೆ ಬಾಕಿ ಬಿಲ್ ಪಾವತಿಸಬೇಕು ಎಂದು ಮಂಜುನಾಥ್ ಆಗ್ರಹಿಸಿದರು.

Key words: Demand, release, pending bills, Protest, contractors, March 5th

The post ಬಾಕಿ ಬಿಲ್ ಬಿಡುಗಡೆಗೆ ಒತ್ತಾಯ: ಮಾ.5 ರಂದು ಗುತ್ತಿಗೆದಾರರಿಂದ ಪ್ರತಿಭಟನೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ...

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ...

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...