4
July, 2026

A News 365Times Venture

4
Saturday
July, 2026

A News 365Times Venture

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

Date:

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ ಕಲ್ಯಾಣ ಮಂಟಪ, ಮಸೀದಿ, ಒಂದೇ ಮನೆಯಲ್ಲಿ ಕೂತು ಎಸ್ ಐಆರ್ ಅರ್ಜಿ ಭರ್ತಿ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ ಮಾಡಬೇಕು ಎಂದು  ರಾಜ್ಯ ಮುಖ್ಯ ಚುನಾವಣಾಧಿಕಾರಿ  ಅನ್ಬುಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಢುತ್ತಿಲ್ಲ ಎಂಬ ದೂರು, ರಾಜ್ಯ ಚುನಾವಣಾ ಆಯೋಗಕ್ಕೆ ಹಲವು ದೂರುಗಳು ಸಲ್ಲಿಕಯಾದೆ ಹಿನ್ನೆಲೆ ಡಿಸಿ,  ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆ ಗ್ರೇಟರ್ ಬೆಂಗಳೂರು ಬೆಂಗಳೂರು ಉತ್ತರದಲ್ಲಿ ಈ ರೀತಿಯಾಗುತ್ತಿದೆ. ಮನೆ ಮನೆಗೆ ಹೋಗಿ ಮಾಹಿತಿ ಪಡೆಯಬೇಕು

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಚೇರಿಗಳಿಂದ ಫಾರಂ ವಿತರಿಸುವಂತಿಲ್ಲ. ಬಿಎಲ್ ಒಗಳು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಭೇಟಿ ನೀಡಲೇಬೇಕು.  ಚುನಾವಣಾ ಆಯೋಗದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಎಂದು ಚುನಾವಣಾಧಿಕಾರಿಗಳಿಗೆ ಅನ್ಬು ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

Key words:   SIR, BLOs, applications, State, Chief Election Commissioner

The post ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ

ಬೆಂಗಳೂರು,ಜುಲೈ,3,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ತಮ್ಮ ಮನೆಯಿಂದಲೇ ಎಸ್ ಐಆರ್...

ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಲಬುರಗಿ,ಜುಲೈ,3,2026 (www.justkannada.in): ಪೋಕ್ಸೊ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ...

ಕೊಡಗಿನಲ್ಲಿ ಮಾನವ–ಆನೆ ಸಂಘರ್ಷ ನಿವಾರಣೆ: ಸಂಸದ ಯದುವೀರ್ ಮನವಿಗೆ ಕೇಂದ್ರದಿಂದ ಸ್ಪಂದನೆ

ಮೈಸೂರು, ಜುಲೈ,3, 2026 (www.justkannada.in): ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ...

ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ

ನವದೆಹಲಿ,ಜುಲೈ,3,2026 (www.justkannada.in): 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು...