30
March, 2026

A News 365Times Venture

30
Monday
March, 2026

A News 365Times Venture

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

Date:

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರದಲ್ಲಿ ತೊಡಗಿಕೊಂಡ ಸಿಎಣ ಸಿದ್ದರಾಮಯ್ಯ, ಉಳುಮೆ ಮಾಡುವ ಎತ್ತುಗಳು ಬೇಕು. ಕಳ್ಳೆತ್ತುಗಳ್ಳು  ಬೇಡ ಚರಂತಮಠ ಶಾಸಕರಾಗಿದ್ದ ವೇಳೆ ಮಾಡಿದ್ದು ಬರೂ ದುಡ್ಡು ಮಾತ್ರ. ಅಭಿವೃದ್ದಿ ಮಾಡಲಿಲ್ಲ.  ಈ ಹಿಂಧೆ ನಾವು 163 ಭರವಸೆ ನೀಡಿ 158 ಭರವಸೆ ಈಡೇರಿಸಿದ್ದವು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಹೇಳಿದರು.

ಉಳುಮೆ ಮಾಡದ ಕಳ್ಳೆತ್ತು ಬೇಡ ನಮಗೆ. ಬಿಜೆಪಿ ಕಳ್ಳೆತ್ತು. ಹೀಗಾಗಿ  ಬಹೆಪಿಗೆ ಓಟ್ ಹಾಕಬಾರದು ದಯಮಾಡಿ ಉಮೇಶ್ ಮೇಟಿಗೆ ಅಶೀರ್ವದ  ಮಾಡಿ ಗೆಲ್ಲಿಸಿ ನಾನು ಸಿಎಂ ಆಗಿ ಬಂದಿಲ್ಲ ಕಾರ್ಯಕರ್ತನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Bagalkote, BJP, thief, vote , CM Siddaramaiah,

 

The post ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ, appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ ಪಡೆಯಲು...

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ ಟೀಕೆಗೆ...

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ

ಬೆಂಗಳೂರು,ಮಾರ್ಚ್,30,2026 (www.justkannada.in):  ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ...