6
August, 2026

A News 365Times Venture

6
Thursday
August, 2026

A News 365Times Venture

ಬಿಜೆಪಿಯವರು ಚುನಾವಣೆಗೆ ಹೋದ್ರೆ ಖಂಡಿತ ಸೋಲು- ಸಚಿವ ಸಂತೋಷ್ ಲಾಡ್

Date:

ಹುಬ್ಬಳ್ಳಿ,ಆಗಸ್ಟ್,5,2026 (www.justkannada.in): ಬಿಜೆಪಿಯವರು ಚುನಾವಣೆಗೆ ಹೋದರೆ ಖಂಡಿತ ಸೋಲುತ್ತಾರೆ ಎಂದು  ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದರು.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, Zen Zಯಿಂದ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರು ಚುನಾವಣೆಗೆ ಹೋದರೆ ಸೋಲನುಭವಿಸುವುದು ಖಚಿತ ಎಂದರು.

ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೂ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೆ ವ್ಯತ್ಯಾಸವಿದೆ. ಎಸ್ ಐಆರ್ ಬಗ್ಗೆ ನಾವು ಮಾಡುತ್ತಿರುವ ಆರೋಪಕ್ಕೆ ಅಂಕಿ ಸಂಖ್ಯೆಗಳಿವೆ. ಆದರೆ ದೇಶದ ಪ್ರಧಾನಿ ಮೋದಿ ಯಾವುದಕ್ಕೂ ಉತ್ತರ ನೀಡುತ್ತಿಲ್ಲ ಎಂದು ಕಿಡಿಕಾರಿದರು.

Key words:  BJP, Election, will, definitely, lose, Minister, Santosh Lad

The post ಬಿಜೆಪಿಯವರು ಚುನಾವಣೆಗೆ ಹೋದ್ರೆ ಖಂಡಿತ ಸೋಲು- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂಲಸೌಕರ್ಯಗಳೊಂದಿಗೆ ಬೀದರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಬೀದರ್,ಆಗಸ್ಟ್,5,2026 (www.justkannada.in):  ಬೀದರ್ ನಗರದ ಸಮಗ್ರ ಅಭಿವೃದ್ಧಿ, ನಾಗರಿಕರ ಮೂಲಭೂತ ಸೌಕರ್ಯ...

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ  ತಮಗೆ ಮಂತ್ರಿಗಿರಿ ಸಿಗದ...

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ  ಕೇಂದ್ರ ಸಚಿವ HDK

ನವದೆಹಲಿ,5 ,ಆಗಸ್ಟ್‌. 2026 (www.justkannada.in): 2026ರ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದ ಮಹಿಳೆಯರ...

ಬಿಡದಿ ಟೌನ್ ಶಿಪ್ ವಿರುದ್ದ ವಿಧಾನಸೌಧದ ಒಳಗೆ ಹೊರಗೆ ಜಂಟಿಯಾಗಿ ಹೋರಾಟ- ಆರ್.ಅಶೋಕ್

ನವದೆಹಲಿ,ಆಗಸ್ಟ್,5,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ವಿಧಾನಸೌಧದ ಒಳಗೆ...