24
June, 2026

A News 365Times Venture

24
Wednesday
June, 2026

A News 365Times Venture

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು- ಸಚಿವ ಶಿವರಾಜ್ ತಂಗಡಗಿ

Date:

ಕೊಪ್ಪಳ,ಏಪ್ರಿಲ್, 5,2025 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ ತರುವುದಾಗಿ ಹೇಳಿದ್ದರು ತಂದರಾ? ಎಲ್ಲರ ಖಾತೆ 15 ಲಕ್ಷ ಹಾಕುವುದಾಗಿಗಿ ಹೇಳಿದ್ದರು, ಆದರೆ ಹಾಕಿದ್ರಾ ? ಅವರು ಜನರಿಗೆ ಎಷ್ಟು ಮೋಸ ಮಾಡಬೇಕು ಅಷ್ಟು ಮಾಡಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ನಾವು ಹೇಳಿದಂತೆ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದ್ದೇವೆ. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಆದರೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲೇ ಕಾಲ ಕಳೆದಿದ್ದಾರೆ ಎಂದರು.

ಸಂಪುಟ ವಿಸ್ತರಣೆ ವಿಚಾರ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಅದನ್ನೆಲ್ಲ ನಮ್ಮ ಕೇಂದ್ರ ನಾಯಕರು ನೋಡಿಕೊಳ್ಳುತ್ತಾರೆ. ಕೆಪಿಸಿಸಿ ಅಧ್ಯಕ್ಷರ ವಿಷಯವಾಗಿ ಯಾರು ಮಾತನಾಡುವಂತಿಲ್ಲ. ನಮ್ಮ ಕೇಂದ್ರ ನಾಯಕರ ನಮಗೆ ಸೂಚನೆ ನೀಡಿದ್ದಾರೆ ಎಂದರು.

Key words: BJP, lying , Minister, Shivaraj Thangadagi

The post ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...