29
August, 2026

A News 365Times Venture

29
Saturday
August, 2026

A News 365Times Venture

ಬಿಜೆಪಿ ಕಚೇರಿ ತನಿಖಾ ಸಂಸ್ಥೆಯಲ್ಲ: ನಾಗೇಂದ್ರ ಎಲ್ಲಾ ಹೋರಾಟಕ್ಕೂ ಸಿದ್ದ- ಬಿ.ಕೆ ಹರಿಪ್ರಸಾದ್

Date:

ಬೆಂಗಳೂರು,ಆಗಸ್ಟ್,29,2026 (www.justkannada.in):  ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿರುವ ವಿಚಾರ ಸಂಬಂಧ ಪ್ರತಿಭಟನೆ ನಡೆಸಿದ್ದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್  ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್,  ಬಿಜೆಪಿಯವರು ದೊಡ್ಡ ವಿಜಯೋತ್ಸವ ಆಚರಣೆ ಮಾಡುತ್ತಿದ್ದಾರೆ. ರಾಜೀನಾಮೆ ನೀಡಿದ ಕಾರಣಕ್ಕೆ ಆರೋಪ ಸಾಬೀತು ಎಂಬರ್ಥವಲ್ಲ.  ಆರೋಪ ಹೌದೋ..? ಅಲ್ಲವೋ  ಅಂತಾ ಕೋರ್ಟ್ ತೀರ್ಮಾನಿಸುತ್ತೆ. ಬಿಜೆಪಿ ಕಚೇರಿ ನ್ಯಾಯಾಲಯವೂ ಅಲ್ಲ ತನಿಖಾ ಸಂಸ್ಥೆಯೂ ಅಲ್ಲ ಎಂದರು.

ಒಂದು ವಿಕೆಟ್ ಪತನ ಅನ್ನೋಕೆ ಇದೇನು ಐಪಿಎಲ್ ಮ್ಯಾಚ್ ಅಲ್ಲ.  ಬಿ. ನಾಗೇಂದ್ರ ಅವರು ಎಲ್ಲಾ ರೀತಿಯ ತನಿಖೆಗೂ,  ಹೋರಾಟಕ್ಕೂ ಸಿದ್ದವಿದ್ದಾರೆ ಎಂದು ಬಿ.ಕೆ ಹರಿಪ್ರಸಾದ್ ತಿಳಿಸಿದರು.

Key words: BJP , Nagendra, ready, any fight, B.K. Hariprasad

The post ಬಿಜೆಪಿ ಕಚೇರಿ ತನಿಖಾ ಸಂಸ್ಥೆಯಲ್ಲ: ನಾಗೇಂದ್ರ ಎಲ್ಲಾ ಹೋರಾಟಕ್ಕೂ ಸಿದ್ದ- ಬಿ.ಕೆ ಹರಿಪ್ರಸಾದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

ಬೆಂಗಳೂರು,ಆಗಸ್ಟ್,29,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು...

ತಮಿಳುನಾಡಿಗೆ ನೀರು, ಒಳಹರಿವು ಕುಸಿತ: ತುಂಬಿದ್ದ ಕಬಿನಿ ಡ್ಯಾಂ ಖಾಲಿ

ಮೈಸೂರು,ಆಗಸ್ಟ್,29,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆಗಾಗಿ ತಮಿಳುನಾಡಿಗೆ...

87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK

ಮಂಡ್ಯ,ಆಗಸ್ಟ್,29,2026 (www.justkannada.in): ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಬಿ. ನಾಗೇಂದ್ರ ರಾಜೀನಾಮೆ...

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...