1
May, 2026

A News 365Times Venture

1
Friday
May, 2026

A News 365Times Venture

ಬಿಜೆಪಿ ಬೆಲೆ ಏರಿಸಿದ್ರೆ ಮಾಸ್ಟರ್ ಸ್ಟ್ರೋಕ್, ನಾವು ಬೆಲೆ ಏರಿಸಿದ್ರೆ ಮಾತ್ರ ಹೊರೆಯಾಗುತ್ತಾ..? ಸಚಿವ ಪ್ರಿಯಾಂಕ್ ಖರ್ಗೆ

Date:

ಕಲ್ಬುರ್ಗಿ,ಏಪ್ರಿಲ್,7,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಲು, ಮೊಸರು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆಗೆ ಮುಂದಾಗಿದ್ದು ಈ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕೇಂದ್ರದ ಬಿಜೆಪಿ ಬೆಲೆ ಏರಿಸಿದರೆ ಅದು ಮಾಸ್ಟರ್  ಸ್ಟ್ರೋಕ್ . ಆದರೆ ನಾವು ಬೆಲೆ ಏರಿಸಿದರೆ ಮಾತ್ರ ಜನರಿಗೆ ಹೊರೆಯಾಗುತ್ತಾ..? ಏರಿಕೆ ಮಾಡಿರುವ ಹಾಲಿನ ದರ ರೈತರಿಗೆ ಹೋಗುತ್ತಿದೆ. ತೈಲ ಬೆಲೆ ಕಡಿಮೆ ಮಾಡೋದು ನಮ್ಮ ಕೈಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ 16 ಶಾಸಕರ ಸದನದಿಂದ ಅಮಾನತು ಕುರಿತು ಪ್ರತಿಕ್ರಿಯಿಸಿ ಸಚಿವ ಪ್ರಿಯಾಂಕ್ ಖರ್ಗೆ,  ಸ್ಫೀಕರ್ ಪೀಠಕ್ಕೆ ಅದರದ್ದೇ ಆದ ಗೌರವವಿದೆ. ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೊರುವುದು ಸರಿನಾ..? ಅಗೌರವ ತೋರಿದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕಾ..?  ನಾನಾಗಿದ್ದರೇ ಇವರನ್ನು ಒಂದು ವರ್ಷ ಉಚ್ಚಾಟನೆ ಮಾಡುತ್ತಿದೆ ಎಂದು ಹೇಳಿದರು.

Key words:  BJP, increases, prices, master stroke, Minister, Priyank Kharge

The post ಬಿಜೆಪಿ ಬೆಲೆ ಏರಿಸಿದ್ರೆ ಮಾಸ್ಟರ್ ಸ್ಟ್ರೋಕ್, ನಾವು ಬೆಲೆ ಏರಿಸಿದ್ರೆ ಮಾತ್ರ ಹೊರೆಯಾಗುತ್ತಾ..? ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...