2
June, 2026

A News 365Times Venture

2
Tuesday
June, 2026

A News 365Times Venture

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ –ಕೇಂದ್ರ ಸಚಿವ ವಿ.ಸೋಮಣ್ಣ

Date:

ತುಮಕೂರು,ಜೂನ್,1,2026 (www.justkannada.in): ರಾಜ್ಯ ಬಿಜೆಪಿ  ಘಟಕದ ಅಧ್ಯಕ್ಷರ ಬದಲಾವಣೆ  ವಿಚಾರ ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ವಿ.ಸೋಮಣ್ಣ,  ನನ್ನ ಬಳಿ ಯಾವುದೇ ಮಾಹಿತಿ ಇಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು.  ಪಕ್ಷಕ್ಕಿಂತ ದೇಶ ದೊಡ್ಡದು.  ನಾನು ಕೇಂದ್ರ ಸರ್ಕಾರದ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ.  ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆ ಬಗ್ಗೆ ಗೊತ್ತಿಲ್ಲ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿ.ಸೋಮಣ್ಣ,  ಹೈಕಮಾಂಡ್ ಸೂಚನೆಗೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದರು.

Key words: Change, BJP ,State President, High Command, Union Minister, V. Somanna

The post ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ –ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ ಗೆಲುವಿನ...

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ

ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ...

“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”

ಬೆಂಗಳೂರು,ಜೂನ್,3,2026 (www.justkannada.in):  ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ...