18
June, 2026

A News 365Times Venture

18
Thursday
June, 2026

A News 365Times Venture

ಬಿಜೆಪಿ ಸೌಜನ್ಯಕ್ಕೂ ಕರೆ ಮಾಡಿಲ್ಲ:  ನಾವು ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ- ಶಾಸಕ ಶಿವರಾಂ ಹೆಬ್ಬಾರ್

Date:

ಬೆಂಗಳೂರು,ಜೂನ್,18,2026 (www.justkannada.in): ಬಿಜೆಪಿಯವರು ಸೌಜನ್ಯಕ್ಕೂ ಕರೆ ಮಾಡಿಲ್ಲ, ಹೀಗಾಗಿ ನಾನು ಮತ್ತು ಎಸ್ ಟಿ ಸೋಮಶೇಖರ್ ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಶಿವರಾಂ ಹೆಬ್ಬಾರ್ ತಿಳಿಸಿದರು.

ಇಂದು ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಬಿಜೆಪಿಯ ಉಚ್ಚಾಟಿತ ಶಾಸಕ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಗೆ ಮತ ಹಾಕಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಶಿವರಾಂ ಹೆಬ್ಬಾರ್, ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ ಬೆಂಬಲ ಕೇಳಿದ್ದರು. ನಿಮ್ಮ ಬೆಂಬಲ ನಮಗೆ, ನಮ್ಮ ಬೆಂಬಲ ನಿಮಗೆ ಎಂದಿದ್ದಾರೆ ಜೆಡೆಎಸ್ ನವರು ಕರೆ ಮಾಡಿಲ್ಲ ಯತ್ನಾಳ್ ವಿಚಾರವೇ ಬೇರೆ ನಮ್ಮ ವಿಚಾರವೇ ಬೇರೆ ಸೋಮಶೇಖರ್ ನಾನು ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ ಎಂದರು.

Key words: BJP, MLC Election, MLA, Shivaram Hebbar

The post ಬಿಜೆಪಿ ಸೌಜನ್ಯಕ್ಕೂ ಕರೆ ಮಾಡಿಲ್ಲ:  ನಾವು ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ- ಶಾಸಕ ಶಿವರಾಂ ಹೆಬ್ಬಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಕರ್ತವ್ಯ’ ಆಪ್ ನೋಂದಣಿ: ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ

ಬೆಂಗಳೂರು, ಜೂನ್,18, 2026 (www.justkannada.in): ಕರ್ತವ್ಯ ಆಪ್‌ ನಲ್ಲಿ 2.13 ಲಕ್ಷ...

ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡಬೇಕು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,18,2026 (www.justkannada.in): ಮತದಾನ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ ಎಂದು ಇತ್ತೀಚೆಗೆ...

ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು,ಜೂನ್,18,2026 (www.justkannada.in):  ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ಮತದಾನ...

 ವಿಧಾನ ಪರಿಷತ್ ಚುನಾವಣೆ: ಇಂದು ಮತದಾನ

ಬೆಂಗಳೂರು,ಜೂನ್, 18,2026 (www.justkannada.in): ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ...