18
July, 2026

A News 365Times Venture

18
Saturday
July, 2026

A News 365Times Venture

ಬಿಜೆಪಿ ಹೈಕಮಾಂಡ್ ಗೆ ವಿಜಯೇಂದ್ರ ಕಂಡರೆ ಭಯ ಇದ್ದಂತೆ ಇದೆ- ಶಾಸಕ ಯತ್ನಾಳ್

Date:

ಮೈಸೂರು,ಜುಲೈ,17,2026 (www.justkannada.in): ಬಿಜೆಪಿ ಹೈಕಮಾಂಡ್ ಗೆ ವಿಜಯೇಂದ್ರ ಕಂಡರೆ ಭಯ ಇದ್ದಂತೆ ಇದೆ. ಕರ್ನಾಟಕ ಬಿಜೆಪಿ ಅಧ್ಯಕ್ಷರ ಬಗ್ಗೆ ಇನ್ನೂ ಭಯ ಇದ್ದಂತೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ರಾಜ್ಯಾಧ್ಯಕ್ಷರ ಕುಟಂಬ ಬಹಳ ಪ್ರಭಾವಿಗಳೆಂದು ಅಂದುಕೊಂಡಿದ್ದಾರೆ.  ಬಿಜೆಪಿ ಹೈಕಮಾಂಡ್ ನಾಯಕರು ಅಂದುಕೊಂಡಿದ್ದಾರೆ.  ಆದರೆ ಹೈಕಮಾಂಡ್ ಗೆ ಆದಷ್ಟು ಬೇಗ ಸತ್ಯದ ಅರಿವಾಗುತ್ತದೆ. ಕೆಲ ರಾಜ್ಯಗಳಲ್ಲಿ ನಾಯಕರನ್ನು ಹೈಕಮಾಂಡ್ ಮನೆಗೆ ಕಳಿಸಿದೆ.  ನವೆಂಬರ್ ಅಥವಾ ಡಿಸೆಂಬರ್ ಒಳಗೆ ಇಲ್ಲೂ ಬದಲಾಗಬಹುದು ಎಂದರು.

ಬಿಜೆಪಿ, ಕಾಂಗ್ರೆಸ್ ನ ಕೆಲವರು ಸೇರಿ ಅಡ್ಡಮತದಾನ ಮಾಡಿಸಿದರು. ಈ ಸತ್ಯ ಬಿಜೆಪಿ ಹೈಕಮಾಂಡ್ ಗೆ ಗೊತ್ತಿದೆಯೋ ಇಲ್ಲವೋ ಗೊತ್ತಿಲ್ಲ ಇಂತಹ ವಿಚಾರದಲ್ಲಿ ಯಾಕೆ ಮೌನವಾಗಿದ್ದಾರೆ ಗೊತ್ತಿಲ್ಲ.  ಇಲ್ಲಿ ಪಕ್ಷ ಪಕ್ಷಗಳು ಒಂದಾಗಿಲ್ಲ ನಾಯಕರು ನಾಯಕರು ಒಂದಾಗಿದ್ದಾರೆ.  ಇದು ಪಕ್ಷವನ್ನು ಹಾಳು ಮಾಡುತ್ತಿದೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

Key words: BJP, high command, afraid , BY Vijayendra, MLA, Yatnal

The post ಬಿಜೆಪಿ ಹೈಕಮಾಂಡ್ ಗೆ ವಿಜಯೇಂದ್ರ ಕಂಡರೆ ಭಯ ಇದ್ದಂತೆ ಇದೆ- ಶಾಸಕ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜುಲೈ,18,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಇನ್ನೊಂದು ಸ್ಥಾನ...

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಬೆಂಗಳೂರು ಗ್ರಾಮಾಂತರ,ಜುಲೈ,18,2026 (www.justkannada.in): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ...

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85)...

ಕಳೆದ 1 ವರ್ಷದಿಂದ ಉಸಿರಾಟ ಸಮಸ್ಯೆ ಇತ್ತು: ದೇವೇಗೌಡರು ಚೆನ್ನಮ್ಮರದ್ದು ಅನ್ಯೂನ್ಯ ಸಂಬಂಧ- ಸಂಸದ ಡಾ.ಸಿ.ಎನ್ ಮಂಜುನಾಥ್

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ...