1
July, 2026

A News 365Times Venture

1
Wednesday
July, 2026

A News 365Times Venture

ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಬಿಡದಿ ಟೌನ್ ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ ವಿಚಾರ, ಜೆಡಿಎಸ್ ಬಿಜೆಪಿ ರೈತರು ಹೋರಾಟ ಮಾಡುತ್ತಿದ್ದಾರೆ ನೋಡಿದ್ದೇವೆ. ಈ ಬಗ್ಗೆ ಸಿಎಂ ಅಧ್ಯಕ್ಷರು ವರಿಷ್ಠರು ನಿರ್ಣಯ ಮಾಡುತ್ತಾರೆ ಬಿಡದಿ ಟೌನ್ ಶಿಪ್ ಬಗ್ಗೆ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಸಂಪುಟದಲ್ಲಿ ಬಿಡದಿ ವಿಚಾರ ಚರ್ಚೆ ಮಾಡಬೇಕು ಅಂತ ಏನಿಲ್ಲ. ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕು ಅನ್ನೋ ಅವಶ್ಯಕತೆ ಇಲ್ಲ.  ಸಿಎಂ ಕೂಡ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಒಬ್ಬೊಬ್ಬರು ನಮ್ಮ ಅಭಿಪ್ರಾಯ ಹೇಳುತ್ತೇವೆ. ಜನ ಕೂಡ ಈಗಾಗಲೇ  ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಡಿಸಿದ್ದಾರೆ ಎಂದರು.

Key words: no discuss, Bidadi Township, Cabinet, Minister, Satish Jarkiholi

The post ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಲವು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು, ಜೂನ್,30,2026 (www.justkannada.in): ರಾಜ್ಯ ಸರ್ಕಾರ ಮಂಗಳವಾರ ಹಲವು ಐಎಎಸ್ ಅಧಿಕಾರಿಗಳಿಗೆ...

ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್

ಬೆಂಗಳೂರು,ಜೂನ್,30,2026 (www.justkannada.in): ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ...

Mysore Traffic Signal: ಅಳವಡಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಪಾಲಿಕೆ..!

ಮೈಸೂರು, ಜೂನ್ 30,2026 (www.justkannada.in): ನಗರದ ವಿವಿಧ ರಸ್ತೆಗಳಲ್ಲಿ ಕಳೆದ ಮೂರು...

ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು ಕರ್ನಾಟಕ...