15
July, 2026

A News 365Times Venture

15
Wednesday
July, 2026

A News 365Times Venture

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

Date:

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಇಂದು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಸೇವೆ ಮಾಡಿ ಕಾರುಗಳಿಗೆ ಕಲ್ಲು ಇಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರೈತರಿಗೆ ವಿಡಿಯೋ ಸಂದೇಶದಲ್ಲಿ ಮನವಿಯೊಂದನ್ನ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರೈತರು ಶಾಂತಿಯುತವಾಗಿ ಹೋರಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.

ಅಧಿಕಾರಿಗಳು ಏಕಾಏಕಿ ಈ ಸರ್ವೆಕಾರ್ಯಕ್ಕೆ ಬಂದಿದ್ದಾರೆ.  ಇದಕ್ಕೆ ರಾಜ್ಯ ಸರ್ಕಾರದ ಚಿತಾವಣೆಯೇ ಕಾರಣ. ರಾಜ್ಯ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಎಲ್ಲರೂ ಶಾಂತಿಯುತವಾಗಿ  ಹೋರಾಟ ಮಾಡಿ ಎಂದು ತಿಳಿಸಿದ್ದಾರೆ.

Key words: Attack, Bidadi Township,  survey, Union Minister, HDK, farmers

The post ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ...

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

ಕಲಬುರಗಿ,ಜುಲೈ,14,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ...