24
June, 2026

A News 365Times Venture

24
Wednesday
June, 2026

A News 365Times Venture

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

Date:

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಠಿಸಿದ್ದು ಈವರೆಗೆ 10 ಮಂದಿ ಬಲಿಯಾಗಿದ್ದಾರೆ.

ನಿನ್ನೆ ಬಿರುಗಾಳಿ ಸಹಿತ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಈ ಮಧ್ಯೆ ನಗರದ ಚಾಮರಾಜಪೇಟೆಯಲ್ಲಿ ಮಳೆಯಿಂದ ಮನೆ ಮೇಲ್ಚಾವಣಿ, ಸಿಮೆಂಟ್ ಇಟ್ಟಿಗೆ ಬಿದ್ದು  ಓರ್ವ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಜುನಾಥ್ ಎಂಬುವವರು ಸಿಮೆಂಟ್ ಇಟ್ಟಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುನಾಥ್ ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಮೂಲಕ ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ 10 ಮಂದಿ ಬಲಿಯಾಗಿದ್ದಾರೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ, ಜೆಪಿನಗರಲ್ಲಿ ಓರ್ವ, ಯಾರಬ್ ನಗರದಲ್ಲಿ ಓರ್ವ ಚಾಮರಾಜಪೇಟೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

Key words: Another, death, heavy rain, Bengaluru

The post ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...