10
March, 2026

A News 365Times Venture

10
Tuesday
March, 2026

A News 365Times Venture

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’

Date:

ಬೆಂಗಳೂರು,ಮಾರ್ಚ್,11,2025 (www.justkannada.in): ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.

ಹೌದು ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗಿದೆ. ನಗರದ ವಿವಿಧೆಡೆ  ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.

ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು  ಪರದಾಟ ನಡೆಸುತ್ತಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ ಎನ್ನಲಾಗಿದೆ.

Key words: ‘Rain, Bengaluru, summer, heat

The post ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...