23
June, 2026

A News 365Times Venture

23
Tuesday
June, 2026

A News 365Times Venture

ಬೆಂ-ಮೈ ಹೆದ್ದಾರಿಯ ಟೋಲ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ

Date:

ಮಂಡ್ಯ,ಜೂನ್,23,2026 (www.justkannada.in):  ಕೃಷಿ ಉತ್ಪನ್ನ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಮಂಡ್ಯದ ಗಣಂಗೂರು ಟೋಲ್ ಗೇಟ್ ಬಳಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ಕಾನೂನು ಬಾಹಿರವಾಗಿ ರೈತರಿಂದ ಟೋಲ್ ಸಂಗ್ರಹ  ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರು ಟೋಲ್ ಗೆ ಆಗಮಿಸಿ ಟೋಲ್ ಸ್ಟಿಕ್ ಮುರಿದು, ಕೃಷಿ ಉತ್ಪನ್ನ ವಾಹನಗಳನ್ನ ಟೋಲ್ ಸಂಗ್ರಹಿಸದೇ ಉಚಿತವಾಗಿ ಬಿಟ್ಟು ಹೆದ್ದಾರಿ ಪ್ರಾಧಿಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಪ್ರಾಧಿಕಾರದ ಅಧಿಕಾರಿಗೆ ಕನ್ನಡ ಬಾರದ ಹಿನ್ನೆಲೆಯಲ್ಲಿ ಕೆಂಡಾಮಂಡಲರಾದ ಪ್ರತಿಭಟನಾನಿರತ ರೈತರು ಕೂಲಿ ಮಾಡೋಕೆ ನಾವು ಬೇಕು ಅಧಿಕಾರಿಗಳು ಮಾತ್ರ ಬೇರೆ ಭಾಷೆಯವರು ಬೇಕಾ? ಕನ್ನಡ ಬರುವ ಅಧಿಕಾರಿಯನ್ನು ಕರೆಸಿ ಎಂದು ಪಟ್ಟು ಹಿಡಿದರು..

Key words:  protest, farmers, toll, Bengaluru-Mysore, highway

The post ಬೆಂ-ಮೈ ಹೆದ್ದಾರಿಯ ಟೋಲ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಡ್ಡ ಮತದಾನ: ಬಿವೈವಿ, ಆರ್.ಅಶೋಕ್ ಗೆ ಮಹತ್ವದ​​ ಸೂಚನೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್

ನವದೆಹಲಿ, ಜೂನ್,​​ 23,2026 (www.justkannada.in): ವಿಧಾನ ಪರಿಷತ್​ ಚುನಾವಣೆಯಲ್ಲಿ ಬಿಜೆಪಿ ಶಾಸಕರು...

ಮೈಸೂರಲ್ಲಿ ಮರುಕಳಿಸಿದ ಜೀತ ಪದ್ಧತಿ: 18 ಸೋಲಿಗರ ರಕ್ಷಣೆ, ಮೂವರು ಇಟ್ಟಿಗೆ ಫ್ಯಾಕ್ಟರಿ ಮಾಲೀಕರ ಬಂಧನ

ಮೈಸೂರು, ಜೂನ್.23,2026 (www.justkannada.in):  ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೇವನಹಳ್ಳಿ ಗ್ರಾಮದಲ್ಲಿ...

ರಾಜ್ಯ ಅಂಡರ್-9 ಚೆಸ್ ಚಾಂಪಿಯನ್‌ ಶಿಪ್: ಮೈಸೂರಿನ ಕೌಸ್ತುಭ್ ತೇಜಕುಮಾರ್ ರನ್ನರ್-ಅಪ್

ಮೈಸೂರು, ಜೂನ್,22, 2026 (www.justkannada.in): ಮೈಸೂರಿನ ಯುವ ಚೆಸ್ ಪ್ರತಿಭೆ  ಕೌಸ್ತುಭ್...

ಅಂತರಶಿಸ್ತೀಯ ಸಂಶೋಧನೆ ಆರೋಗ್ಯ ಕ್ಷೇತ್ರದ ಭವಿಷ್ಯ ರೂಪಿಸಲಿದೆ – ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್

ಮಂಡ್ಯ, ಜೂನ್, 22,2026 (www.justkannada.in):  ಆಧುನಿಕ ಆರೋಗ್ಯ ಕ್ಷೇತ್ರದ ಸಂಕೀರ್ಣ ಸವಾಲುಗಳನ್ನು...