24
March, 2026

A News 365Times Venture

24
Tuesday
March, 2026

A News 365Times Venture

ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು

Date:

ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಈ ಬಾರಿ ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಇದೆ.  ಎರಡು ವರ್ಷದಲ್ಲಿ ಬೆಲೇ ಏರಿಕೆಯೇ ಸರ್ಕಾರದ ಸಾಧನೆಯಾಗಿದೆ. ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ. ಸರ್ಕಾರದ ಮಾತನ್ನು ಅಧಿಕಾರಿಗಳು ಕೇಳ್ತಿಲ್ಲ ಎಂದು ಕುಟುಕಿದರು.

ಎರಡೂ ಕ್ಷೇತ್ರಗಳಲ್ಳೂ ಬಿಜೆಪಿ ಅಭ್ಯರ್ಥಿಗಳೆ ಗೆಲ್ಲುತ್ತಾರೆ.  ಎರಡು ಕ್ಷೇತ್ರಗಳಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ ಅದನ್ನು ನಿಭಾಯಿಸುತ್ತೇನೆ  ಎಂದು ಶ್ರೀರಾಮುಲು ತಿಳಿಸಿದರು.

Key words: Price hike, government, achievement, Sriramulu

The post ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ...

ಮಾ.25 ರಂದು ರಾಜ್ಯಮಟ್ಟದ ‘ಅಂತರ್ ವಿದ್ಯುತ್ ಕಂಪನಿಗಳ ಕ್ರೀಡಾಕೂಟ’

ಮಂಡ್ಯ,ಮಾರ್ಚ್,23,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ವತಿಯಿಂದ...

ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

ಮಂಡ್ಯ,ಮಾರ್ಚ್,23,2026 (www.justkannada.in): ಮಾರ್ಚ್ 28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ...

ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ...