25
June, 2026

A News 365Times Venture

25
Thursday
June, 2026

A News 365Times Venture

ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ

Date:

ಕಲಬುರುಗಿ,ಮೇ,1,2026 (www.justkannada.in):  ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳ ನಾಯಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಹೆಚ್ಚಿಸಿದ್ದಾರೆ.  ಆಗ ಮೋದಿ ದರ ಏರಿಕೆ ಮಾಡುವುದಿಲ್ಲ ಅಂದಿದ್ದರು.  ಆದರೆ ರಾತ್ರೋರಾತ್ರಿ ಬೆಲೆ ಏರಿಕೆ ಮಾಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು.

ಹಾಗೆಯೇ ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದರೂ ಜನ ಮೋದಿಯನ್ನೇ ಬೆಂಬಲಿಸುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.

Key words: People, support, Modi, price hike, Mallikarjun Kharge

The post ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...